ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ಇಂದು ದಿನಾಂಕ 15-07-2024 ರಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿರುವುದಾಗಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 15-07-2024 ರಂದು ರಜೆಯನ್ನು ಘೋಷಿಸಲಾಗಿದೆ.
- Monday
- February 3rd, 2025