Ad Widget

ಸುಬ್ರಹ್ಮಣ್ಯ: ರಾತ್ರಿ ವೇಳೆ ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹ

ನೀರಿನ ಮಟ್ಟವನ್ನು ವೀಕ್ಷಿಸಲು ತೆರಳಿದ್ದವರಿಗೆ ಕಾಣಿಸಿದ ಮೃತದೇಹ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಆನೆಯ ಮೃತದೇಹ ತೇಲಿ ಬಂದ ಘಟನೆ ಸೋಮವಾರ ತಡರಾತ್ರಿ ನಡೆದಿತ್ತು.ನಿನ್ನೆ(ಜು.15) ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕುಮಾರಧಾರ ನದಿಯ ನೀರಿನ ಮಟ್ಟವನ್ನು ವೀಕ್ಷಿಸಲು ತಡರಾತ್ರಿ ಮನ್ಮಥ ಬಟ್ಟೋಡಿ ಮತ್ತಿತರರು ತೆರಳಿದ ಸಂದರ್ಭದಲ್ಲಿ ನೆರೆ ನೀರಿನಲ್ಲಿ ತೇಲಿ...

ಕರೆಯದೇ ಬರುವ ಮಳೆಗಾಲದ ಮತ್ತೊಬ್ಬ ನೆಂಟ – ಚಿಕುನ್‍ಗುನ್ಯಾ ಜ್ವರ

ಉಷ್ಣವಲಯದ ದೇಶಗಳಲ್ಲಿ, ಮಳೆಗಾಲದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಮತ್ತು ಗಂಟು ಗಂಟುಗಳನ್ನು ಕಾಡುವ ಇನ್ನೊಂದು ಖಾಯಿಲೆ ಎಂದರೆ ಚಿಕುನ್‍ಗುನ್ಯಾ ಜ್ವರ. ಡೆಂಘೀ ಜ್ವರವನ್ನು ಹರಡುವ ಏಡಿಸ್ ಎಜೆಪ್ಟಿ ಮತ್ತು ಏಡಿಸ್ ಆಲ್ಬೋಪಿಕ್ಟಸ್ ಎಂಬ ಸೊಳ್ಳೆಗಳೇ ಚಿಕುನ್ ಗುನ್ಯಾರೋಗವನ್ನೂ ಹರಡುತ್ತವೆ. ‘ಚಿಕುನ್ ಗುನ್ಯಾ’ ಎಂಬ ವೈರಸ್‍ನ ಸೋಂಕಿನಿಂದ ಬರುವ ಈ ಜ್ವರ, ಸಾಂಕ್ರಾಮಿಕ ರೋಗವಾಗಿದ್ದು, ಏಡಿಸ್ ಸೊಳ್ಳೆಗಳ ಮುಖಾಂತರ...
Ad Widget
error: Content is protected !!