Ad Widget

ಮಂಗಳೂರು ಮಡಿಕೇರಿ ರಸ್ತೆ ಸಂಚಾರ ರಾತ್ರಿ ವೇಳೆ ಬಂದ್

ಇಂದು ರಾತ್ರಿಯಿಂದ ಜುಲೈ 22ರ  ಬೆಳಿಗ್ಗೆ 6 ಗಂಟೆ ವರೆಗೆ ರಾತ್ರಿ ಎಂಟು ಗಂಟೆಯಿಂದ  ಎಲ್ಲಾ ರೀತಿಯ ವಾಹನಗಳ ಸಂಚಾರ ನಿಷೇದ.

. . . . . . . . .


ಕೊಡಗು ಜಿಲ್ಲಾಧಿಕಾರಿಗಳ ಆದೇಶ
ಕರ್ತೋಜಿ ಗ್ರಾಮ ಬಳಿ ಹೆದ್ದಾರಿ ದುರಸ್ತಿ ಕಾರ್ಯ ಹಿನ್ನಲೆ ಮಂಗಳೂರು ಮಡಿಕೇರಿ ಹೆದ್ದಾರಿ ಬಂದ್ ಮಾಡಲಾಗುವುದು. ಇಂದು ರಾತ್ರಿ 8 ಗಂಟೆಯಿಂದ 22 ರ ಬೆಳಗ್ಗೆ 6 ಗಂಟೆವರೆಗೆ
ಹೆದ್ದಾರಿ ಯಲ್ಲಿ  ಮಡಿಕೇರಿಯಿಂದ ಸಂಪಾಜೆ ವರೆಗೆ ರಾತ್ರಿ ವೇಳೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading