Ad Widget

ಜು. 21: ಬೆಳ್ಳಾರೆಯಲ್ಲಿ ಆಟಿದ ಪೊಲಬು ಮತ್ತು ಕೆಸರುಗದ್ದೆ ಕ್ರೀಡಾಕೂಟ


ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ,ಸ್ನೇಹಿತರ ಕಲಾ ಸಂಘ ಮತ್ತು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಜಂಟಿ ಆಶ್ರಯದಲ್ಲಿ ಜು.21ರಂದು ಆದಿತ್ಯವಾರ ಆಟಿದ ಪೊಲಬು ಮತ್ತು ಕೆಸರುಗದ್ದೆ ಕ್ರೀಡಾಕೂಟ ಬೆಳ್ಳಾರೆ ಸಮೀಪದ ಪಡ್ಪು ಕೃಷಿಕ ಶೇಷಪ್ಪ ಗೌಡರ ಮನೆಯಲ್ಲಿ ನಡೆಯಲಿದೆ. ಆ ದಿನ ಬೆಳಿಗ್ಗೆ  ರಂಗ ಕಲಾವಿದ, ಚಲನಚಿತ್ರ ನಟ ರವಿ ರಾಮಕುಂಜ ಕಾರ್ಯಕ್ರಮವನ್ನು ಉದ್ಘಾಟೀಸಲಿದ್ದಾರೆ. ಬಳಿಕ ಆಟಿಯ ಮಹತ್ವದ ಬಗ್ಗೆ ಉಪನ್ಯಾಸ, ಆಟಿಯ ತಿಂಡಿ ತಿನಿಸುಗಳ ಪ್ರದರ್ಶನ ಬಳಿಕ ಸ್ಥಳೀಯ ಶಾಲಾ,ಕಾಲೇಜು ಮಕ್ಕಳಿಗೆ ಮತ್ತು ಜ್ಞಾನದೀಪದ ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯ ಸಾರ್ವಜನಿಕರಿಗೆ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!