
ಕುಂಬರ್ಚೋಡು ಮಾಣಿ ಮೈಸೂರು ಹೆದ್ದಾರಿ ಬಳಿ ರಸ್ತೆಗೆ ವಾಲಿಕೊಂಡು ಬೀಳುವ ಸ್ಥಿತಿಯಲ್ಲಿ ಅಪಾಯಕಾರಿ ಮರವೊಂದು ಅಪಾಯದ ಮುನ್ಸೂಚನೆ ನೀಡುತ್ತಿದೆ.
ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಮರವು ವಾಹನಗಳ ಮೇಲೆ ಬಿದ್ದರೆ ಜೀವ ಹಾನಿ ಸಂಭವಿಸುವ ಸಂದರ್ಭ ಇದ್ದು ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಈ ಮರವನ್ನು ತೆರೆಗುಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.