ಪಂಜ: ರಸ್ತೆಗುರುಳಿದ ಬೃಹತ್ ಮರ amarasuddi - July 19, 2024 at 14:51 0 Tweet on Twitter Share on Facebook Pinterest Email ಭಾರಿ ಮಳೆಗೆ ಬೃಹತ್ ಮರ ರಸ್ತೆಗೆ ಬಿದ್ದ ಘಟನೆ ಪಂಜದ ಪಲ್ಲೋಡಿ ಪೆಟ್ರೋಲ್ ಪಂಪು ಬಳಿ ನಡೆದಿದೆ. ರಸ್ತೆಯ ಮಧ್ಯಕ್ಕೆ ಮರ ಬಿದ್ದ ಪರಿಣಾಮ ಈಗ ರಸ್ತೆ ಬಂದ್ ಆಗಿದ್ದು ಪಂಜ ಸುಬ್ರಹ್ಮಣ್ಯ ಸಂಪರ್ಕ ಕಡಿತಗೊಂಡಿದೆ. Share this:WhatsAppTelegramTweetPrintEmailPostLike this:Like Loading...