Ad Widget

ಕುಕ್ಕೆ ಸುಬ್ರಹ್ಮಣ್ಯ : ತುಂಬಿ ಹರಿಯುತ್ತಿರುವ ಕುಮಾರಧಾರ ನದಿ ; ಸ್ನಾನಘಟ್ಟ ಮುಳುಗಡೆ

ತೀರ್ಥಸ್ನಾನಕ್ಕಾಗಿ ನದಿ ತಟಕ್ಕೆ ತೆರಳದಂತೆ ಭಕ್ತಾದಿಗಳಿಗೆ ಸೂಚನೆ

ಕುಕ್ಕೆ ಸುಬ್ರಹ್ಮಣ್ಯ-ಪುತ್ತೂರು ರಸ್ತೆಯಲ್ಲಿ ಹರಿದ ನೀರು-ಸಂಚಾರಕ್ಕೆ ತೊಂದರೆ


ಕಳೆದ ಕೆಲವು ದಿನಗಳಿಂದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ನಾಲ್ಕೈದು ದಿನಗಳಿಂದ ನಿರಂತರವಾಗಿ ಸ್ನಾನಘಟ್ಟ ಮುಳುಗಡೆಯಾಗುತ್ತಿದ್ದು, ತೀರ್ಥಸ್ನಾನಕ್ಕಾಗಿ ನದಿ ತಟಕ್ಕೆ ತೆರಳದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿಗಳನ್ನು ನೇಮಿಸಿ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.
ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಮೇಲೆ ನೀರು ಹರಿದಿದ್ದು, ಸಂಚಾರಕ್ಕೆ ತೊಂದರೆ ಉಂಟಾಗಿದೆ ಎಂದು ತಿಳಿದುಬಂದಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!