ಮುಂದುವರಿದ ಭಾರೀ ಮಳೆ ; ದ.ಕ. ಜಿಲ್ಲೆಯಾದ್ಯಂತ ನಾಳೆ(ಜು.20) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ amarasuddi - July 19, 2024 at 20:31 0 Tweet on Twitter Share on Facebook Pinterest Email . . . . . . . . . ಭಾರೀ ಮಳೆ ಮುಂದುವರಿದಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿಪೂರ್ವ ಕಾಲೇಜು(12 ತರಗತಿಯವರೆಗೆ) ಗಳಿಗೆ ನಾಳೆ ಜುಲೈ 20 ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ. Share this:WhatsAppLike this:Like Loading...