Ad Widget

ಬೈಕ್ ಸವಾರನ ಮೇಲೆರಗಿದ ಕಡವೆ – ಬೈಕ್ ಜಖಂ,ಕಾಲಿಗೆ ಗಾಯ

ಹರಿಹರ ಪಲ್ಲತ್ತಡ್ಕ ಕರಂಗಲ್ಲು ರಸ್ತೆಯ ಮುಳ್ಳುಬಾಗಿಲು ಬಳಿ ತೆರಳುವ  ಸಂದರ್ಭದಲ್ಲಿ ಬೈಕ್ ಸವಾರನ ಮೇಲೆ ಕಡವೆಯೊಂದು ಹಾರಿದ ಘಟನೆ ಇಂದು ರಾತ್ರಿ ನಡೆದಿದ್ದು, ಬೈಕ್ ಬಿದ್ದು ಜಖಂಗೊಂಡಿದ್ದು, ಸವಾರನ ಕಾಲಿಗೆ ಸ್ವಲ್ಪ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

. . . . . . . . .

ಮೆಸ್ಕಾಂ ಸಿಬ್ಬಂದಿ ಜಯಪ್ರಕಾಶ್ ಕಜ್ಜೋಡಿ ಚಲಾಯಿಸುತ್ತಿದ್ದ ಬೈಕ್ ನ ಎದುರು ಭಾಗ ಜಖಂಗೊಂಡಿದ್ದು , ಅವರ ಕಾಲಿಗೂ ಸ್ವಲ್ಪ ಗಾಯಗಳಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading