- Friday
- April 4th, 2025

ಸುಳ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.22 ರಂದು ಗ್ರೀನ್ ಹೀರೋ ಆಫ್ ಇಂಡಿಯಾ2023 ಪ್ರಶಸ್ತಿ ಪಡೆದ ಶ್ರೀಯುತ ಆರ್.ಕೆ.ನಾಯರ್ ರವರು ಹಲವು ವರ್ಷಗಳಿಂದ ನೀಡುತ್ತಿರುವ ಕೊಡೆ ಹಾಗೂ ಪೆನ್ಸಿಲ್ ಬಾಕ್ಸ್ ವಿತರಣೆ ಹಾಗೂ ದತ್ತಿನಿಧಿ ವಿತರಣಾ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರವಿರಾಜ ಕಮಿಲಡ್ಕ ವಹಿಸಿದ್ದರು. ವೇದಿಕೆಯಲ್ಲಿ ದತ್ತಿನಿಧಿ ಇರಿಸಿರುವ ರಾಜ್ಯ...

ಜು. 20ನೇ ಶನಿವಾರದಂದು ಸರಕಾರಿ ಪ್ರೌಢಶಾಲೆ ಎಲಿಮಲೆ ಸುಳ್ಯ ತಾಲೂಕು ದ.ಕ. ಇಲ್ಲಿ 2024-25ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವನ್ನು ಆಯೋಜಿಸುವ ಬಗ್ಗೆ ಪೂರ್ವಭಾವಿ ಸಭೆಯು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶೈಲೇಶ್ ಅಂಬೆಕಲ್ಲುರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷರಾಗಿ ಶ್ರೀ...

ಆಯುರ್ವೇದ ಚಿಕಿತ್ಸೆಗೆ ಪ್ರಖ್ಯಾತಿ ಹೊಂದಿದ ಪಂಚಕರ್ಮ ಚಿಕಿತ್ಸೆ ನೀಡುವ ,ಕೆ .ಪಿ .ಎಂ .ಇ . ನೋಂದಾಯಿತ , ಐ.ಎಸ್ .ಓ. ಸರ್ಟಿಫಿಕೇಟ್ ಹೊಂದಿದ , ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ, ನರಿಮೊಗರು , ಪುತ್ತೂರು ಇದರ ಆಶ್ರಯದಲ್ಲಿ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ ಇದರ ಸಹಯೋಗದಲ್ಲಿ ಮನೆ ಮದ್ದು ಶಿಬಿರವು ಪ್ರಸಾದಿನೀ...

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಜು.22ರಂದು ರಾತ್ರಿ ಸಂಭವಿಸಿದೆ. ಕಲ್ಲುಗುಂಡಿಯ ಬಾಚಿಗದ್ದೆ ನಿವಾಸಿ ಸಂಜೀವ ಪೂಜಾರಿ ಎಂಬವರು ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದ್ದು, ರಸ್ತೆಯ ಎಸೆಯಲ್ಪಟ್ಟ ಸಂಜೀವ ಪೂಜಾರಿ ಅವರ...

ಬೆಳ್ಳಾರೆ ಠಾಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರು ಜು.22 ರಂದು ಭೇಟಿ ನೀಡಿದರು. ಠಾಣಾ ದಾಖಲಾತಿ ,ಕಡತಗಳ ನಿರ್ವಹಣೆ, ಠಾಣೆಯ ಪರಿಸರದ ಸ್ವಚ್ಚತೆ, ಪ್ರಕರಣಗಳಿಗೆ ಸಂಬಂಧಿಸಿದ ವಾಹನಗಳ ವಿಲೇವಾರಿ ಬಗ್ಗೆ ಪರಿಶೀಲಿಸಿದರು. ಬಳಿಕ ಅಧಿಕಾರಿ/ಸಿಬ್ಬಂದಿಗಳಿಗೆ ಬ್ರೀಫಿಂಗ್ ನಡೆಸಿ, ಠಾಣಾ ಕರ್ತವ್ಯಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು.

ಸುಳ್ಯ ತಾಲೂಕು ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಸಭೆ ಜು.22ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ಭೆಯಲ್ಲಿ ಸಭೆಯಲ್ಲಿ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಕೇಶವ ಅಡ್ತಲೆ ಮಾತನಾಡಿ ಪಂಚಾಯತ್ ಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ವಿವರ ನೀಡಿದರು. ಪಂಚಾಯತ್ ಪ್ರಮುಖವಾಗಿ ಎದುರಿಸಿರುವ ಸಮಸ್ಯೆಗಳಾದ, ಉದ್ಯೋಗ...