Ad Widget

ಮೇನಾಲ : ಬೈಕ್ ಗಳ ಮಧ್ಯೆ ಅಪಘಾತ – ಸವಾರನೋರ್ವನ ತಲೆಗೆ ಗಾಯ, ಆಸ್ಪತ್ರೆಗೆ ದಾಖಲು

ಅಜ್ಜಾವರ ಗ್ರಾಮದ ಮೇನಾಲ ಎಂಬಲ್ಲಿ ಇಂದು ರಾತ್ರಿ ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಸವಾರರಿಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ . ಓರ್ವ ಸವಾರ ಆಡೂರು ಮೂಲದವರಾಗಿದ್ದು ಅವರ ತಲೆಗೆ ಗಾಯಗಳಾಗಿದ್ದು ಇನ್ನೋರ್ವ ಸವಾರನ ಕೈ ಕಾಲುಗಳಿಗೆ ಗಾಯಗಳಾಗಿದೆ.  ಅಪಘಾತ ಸಂಭವಿಸಿದ ಸ್ಥಳದಲ್ಲಿಯೇ ಕೆಲ ದಿನಗಳ ಹಿಂದೆ ಕೂಡ ಅಪಘಾತ ಸಂಭವಿಸಿತ್ತು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading