Ad Widget

ಅತೀವ ಮಳೆಯ ಸಂದರ್ಭದಲ್ಲಿ ಒಗ್ಗಟ್ಟಿನ ಮೂಲಕ ಕೆಲಸ ಆಗಬೇಕು , ಆಜಾಗರುಕತೆ ಸಲ್ಲದು ಎ ಸಿ .

ಸುಳ್ಯ: ಸುಳ್ಯ ಕುರುಂಜಿ ಗುಡ್ಡೆ ಪಾರ್ಕ್ ಗೆ ಭೇಟಿ ನೀಡಲು ಆಗಮಿಸಿದ ಸಂದರ್ಭದಲ್ಲಿ ಕುರುಂಜಿ ಗುಡ್ಡೆ ಪಾರ್ಕ್ ಬಳಿಯಲ್ಲಿ ಮನೆಯೊಂದ ಮುಂಬಾಗದಲ್ಲಿ ಬರೆ ಕುಸಿತವಾಗಿದ್ದು ಅಲ್ಲಿ ಒಂದು ಅಪಾಯಕಾರಿ ಮರ ಇರುವುದರಿಂದ ಆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಬಳಿಕ ಮನೆಯವರಿಗೆ ನೋಟಿಸ್ ಜಾರಿಗೊಳಿಸಿ ಕಾಳಾಜಿ ಕೇಂದ್ರಕ್ಕೆ ಅಗ್ಯವಿದ್ದಲ್ಲಿ ಸ್ಥಳಾಂತರ ಮಾಡಬೇಕು ಎಂದು ಕಂದಾಯ...

ಸುಳ್ಯದ ಕುರುಂಜಿಗುಡ್ಡೆ ಪಾರ್ಕ್ ಗೆ ಸಹಾಯಕ ಕಮೀಷನರ್ ಮಳೆಯ ನಡುವೆ ದಿಢೀರ್ ಭೇಟಿ . ಸ್ವಚ್ಚತೆ !

ಸುಳ್ಯ ನಗರದಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆಯಿಲ್ಲದೆ ಸೊರಗಿದ ಕುರಿತಾಗಿ ಮಾಧ್ಯಮಗಳು ನಿರಂತರ ವರದಿ ಭಿತ್ತರಿಸಿದ ಬೆನ್ನಲ್ಲೇ ಜು.25ರಂದು ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಪಾರ್ಕ್‌ ಸಮರ್ಪಕ ನಿರ್ವಹಣೆಗೆ ವಾರದೊಳಗೆ ನೀಲಿ ನಕ್ಷೆ ತಯಾರಿಸುವಂತೆ ಮುಖ್ಯಾಧಿಕಾರಿಗೆ ಆದೇಶ ನೀಡಿದರು. ಕುರುಂಜಿಗುಡ್ಡೆ ಪಾರ್ಕ್‌ ನಿರ್ವಹಣೆ ಇಲ್ಲದೆ ಕಾಡುಗಳು ಬಳ್ಳಿಗಳಿಂದ...
Ad Widget

ಸುಳ್ಯ ಪೋಲೀಸ್ ಠಾಣೆಗೆ ಪೋಲೀಸ್ ಅಧೀಕ್ಷಕರಾದ ಯತೀಶ್ ಎನ್. ಭೇಟಿ

ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರು ಜು.25 ರಂದು ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣಾ ಪರಿಸರದ ಸ್ವಚ್ಚತೆ, ಠಾಣಾ ದಾಖಲಾತಿ, ಕಡತಗಳ ನಿರ್ವಹಣೆಯ ಬಗ್ಗೆ ಪರಿಶೀಲಿಸಿದರು. ಬಳಿಕ ಠಾಣಾ ಅಧಿಕಾರಿ, ಸಿಬ್ಬಂದಿಗಳಿಗೆ ಬ್ರೀಫಿಂಗ್ ನಡೆಸಿ, ಠಾಣಾ ಕರ್ತವ್ಯಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು.

ರೋಟರಿ ಕ್ಲಬ್ ವತಿಯಿಂದ ಉಚಿತ ಕಲ್ಪವೃಕ್ಷ – ತೆಂಗಿನ ಸಸಿಗಳ ವಿತರಣಾ ಸಮಾರಂಭ

ಉಚಿತ ತೆಂಗಿನ ಸಸಿಗಳ ವಿತರಣಾ ಸಮಾರಂಭ :ರೋಟರಿ ಕ್ಲಬ್ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿಯ ಮಕ್ಕಳಿಗೆ ಮತ್ತು ಪೋಷಕರಿಗೆ ಉಚಿತವಾಗಿ ತೆಂಗಿನ ಸಸಿಗಳನ್ನು ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷೆ ರೊ. ಯೋಗಿತಗೋಪಿನಾಥ್ ವಹಿಸಿದ್ದರು.ಸಸಿಗಳನ್ನು ಪ್ರಾಯೋಜಕರು ಆಗಿರತಕ್ಕಂತಹ ರೊ ಮಧುಸೂದನ್ ರವರು 50 ತೆಂಗಿನ ಸಸಿಗಳನ್ನು ಉಚಿತವಾಗಿ...

ಉಚಿತ ಪುಸ್ತಕ ವಿತರಣಾ ಸಮಾರಂಭ

ರೋಟರಿ ಕ್ಲಬ್ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿಯ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷೆ ರೊ. ಯೋಗಿತಗೋಪಿನಾಥ್ ವಹಿಸಿದ್ದರು.ಶಾಲೆಯ ಹಳೆ ವಿದ್ಯಾರ್ಥಿಯು ಆಗಿರತಕ್ಕಂತಹ ರೊ ಚಂದ್ರಶೇಖರ್ ಪೇರಾಲುರವರು ಸಂಪೂರ್ಣ ಪುಸ್ತಕಗಳ ಪ್ರಾಯೋಜಕರಾಗಿ ಶಾಲಾ ಮಕ್ಕಳನ್ನು ಪ್ರೋತ್ಸಾಹಿಸಿ ಹಾರೈಸಿದರು. ನೆಹರು ಸ್ಮಾರಕ ಪದವಿಬ್ ಪೂರ್ವ...

ಇಂಧನ ಸಚಿವರನ್ನು ಭೇಟಿ ಮಾಡಿದ ವಿದ್ಯುತ್ ಗುತ್ತಿಗೆದಾರರ ಸಂಘ – ಸಮಸ್ಯೆ ಪರಿಹಾರಕ್ಕಾಗಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್

ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಇಂದು ಇಂಧನ ಸಚಿವರನ್ನು ಭೇಟಿ ಮಾಡಿದರು. ಸುಳ್ಯ,ಪುತ್ತೂರು, ಬೆಳ್ತಂಗಡಿ ಹಾಗೂ ಕಡಬದ ಗುತ್ತಿಗೆದಾರರ ಸಂಘದ ಪರವಾಗಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರನ್ನು ಭೇಟಿ ಮಾಡಿ ಬ್ರೇಕ್ ಡೌನ್ ಕಾಮಗಾರಿಗಳ ಸಮಸ್ಯೆಗಳ ಕುರಿತು...

ಸುಳ್ಯ ದಸರಾ 2024 ಮತ್ತು ಜು. 28ರಂದು ಸುಳ್ಯದಲ್ಲಿ ದಸರಾ ಕೆಸರು ಗದ್ದೆ ಕ್ರೀಡೋತ್ಸವ-ಕೆಸರು ಗದ್ದೆ ಹಗ್ಗಜಗ್ಗಾಟ_ ಪೂರ್ವ ಭಾವಿ ಸಭೆ

*ಸುಳ್ಯ ದಸರಾ - 2024* ಕಾರ್ಯಕ್ರಮ ಆಯೋಜನೆ ಮತ್ತು ಜು. 28ರಂದು ಆದಿತ್ಯವಾರ ಕೇರ್ಪಳ ಬೂಡು ಗದ್ದೆಯಲ್ಲಿ ಶಾರದಾಂಬಾ ಸಮೂಹ ಸಮಿತಿಗಳು ಮತ್ತು ವಿವಿಧ ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ *ಕೆಸರುಗದ್ದೆ ದಸರಾ ಕ್ರೀಡೋತ್ಸವ -2024* ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ  *ಶ್ರೀ ಶಾರದಾಂಬಾ ಸಮೂಹ ಸಮಿತಿಗಳ ಜಂಟಿ ಸಭೆ ಇಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣ*...

ಮನೆಗೆ ತೆಂಗಿನ ಮರ ಬಿದ್ದು ಹಾನಿ, ಪರಹಾರಕ್ಕೆ ಧಾವಿಸಿ ಬಂದ ಶೌರ್ಯ ವಿಪತ್ತು ತಂಡ

ಮಂಡೆಕೋಲು ಗ್ರಾಮದ ಶಾಲಾ ಬಳಿಯ ಭವಾನಿಶಂಕರ ಆಚಾರ್ಯ ಎಂಬವರ ಮನೆಗೆ ಇಂದು ಬೆಳಗ್ಗೆ ಬೀಸಿದ ಬಾರೀ ಗಾಳಿಗೆ ಪಕ್ಕದಲ್ಲಿದ್ದ ದೊಡ್ಡದಾದ ತೆಂಗಿನ ಮರ ಬುಡ ಸಹಿತ ಬಿದ್ದು ಮನೆಗೆ ತೀವ್ರ ಹಾನಿಯಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮನೆಗೆ ಬಿದ್ದ ಮರವನ್ನು ತೆರವುಗೊಳಿಸಿ ಮನೆಯನ್ನು ದುರಸ್ತಿಗೊಳಿಸುವಲ್ಲಿ ಸಹಕಾರ ನೀಡಿದ್ದಾರೆ....

ಸುಬ್ರಹ್ಮಣ್ಯ : ಅನಾಥರನ್ನು ಬೆಂಗಳೂರು ಜನಸ್ನೇಹಿ ಆಶ್ರಮಕ್ಕೆ ಸೇರಿಸಿದ ಸಮಾಜಸೇವಕರು

ಕೊಯಮತ್ತೂರು ನಿವಾಸಿ ಸತೀಶ್ ಎಂಬಾತನನ್ನು ಅವರ ತಾಯಿ ಕುಕ್ಕೆ ಸುಬ್ರಮಣ್ಯದಲ್ಲಿ ಬಿಟ್ಟು ಹೋದ ಘಟನೆ ನಡೆದಿರುತ್ತದೆ. ಈ ವ್ಯಕ್ತಿಯು ಸಾರ್ವಜನಿಕರಿಗೆ ಕುಕ್ಕೆ ಸುಬ್ರಹ್ಮಣ್ಯ ಪುಟ್ ಪಾತ್ ನಲ್ಲಿ ಪತ್ತೆಯಾಗುತ್ತಾನೆ. ಜೋರಾದ ಮಳೆಗೆ ಪುಟ್ ಪಾತ್ ನಲ್ಲಿ ಮಲಗಿಕೊಂಡು ಒದ್ದೆಯಾಗುತ್ತಿರುವುದನ್ನು ಗಮನಿಸಿದ ರಾಧಾ ಕೃಷ್ಣ, ಶಿವ ಭಟ್ ಮಾಧ್ಯಮ ಅವರು ಈ ವ್ಯಕ್ತಿಯನ್ನು ಮಾತನಾಡಿಸಿದಾಗ ತಮಿಳಲ್ಲಿ ಮಾತನಾಡುತ್ತಿದ್ದು...
error: Content is protected !!