Ad Widget

ಸಂಪಾಜೆ : ಹಟ್ಟಿಯಿಂದ ಗೋವುಗಳನ್ನು ಕದ್ದೊಯ್ದ ಕಳ್ಳರು

ಸಂಪಾಜೆಯಲ್ಲಿ ಹಟ್ಟಿಯೊಂದರಿಂದ ಕಳೆದ ರಾತ್ರಿ ಗೋವುಗಳನ್ನು ಕದ್ದೊಯ್ದ ಘಟನೆ ಕಳೆದ ರಾತ್ರಿ ನಡೆದಿದೆ.
ಸಂಪಾಜೆಯ ವಕೀಲರಾದ ಪುಷ್ಪರಾಜ್ ಅವರ ಹಟ್ಟಿಯಿಂದ ಎರಡು ದನಗಳನ್ನು ಕಳೆದ ರಾತ್ರಿ ಗೋಕಳ್ಳರು ಕದ್ದೊಯ್ದಿದ್ದು ಸುಳ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ. ಈ ಭಾಗದಲ್ಲಿ ನಿರಂತರ ಕಳ್ಳತನ ನಡೆಯುತ್ತಿದ್ದರೂ ಪೋಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!