ಜೇಸೀಐ ಮಂಗಳೂರು ಶ್ರೇಷ್ಠ ಆತಿಥ್ಯದಲ್ಲಿ ನಡೆದ “ವೈಭವ” ವಲಯ ವ್ಯವಹಾರ ಸಮ್ಮೇಳನದಲ್ಲಿ ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಜೇಸಿಐ ಸುಳ್ಯ ಸಿಟಿಯ ಪೂರ್ವ ಅಧ್ಯಕ್ಷರಾದ ಜೇಸಿ ಚಂದ್ರಶೇಖರ ಕನಕಮಜಲು ರವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಲಯಾದ್ಯಕ್ಷ ಗಿರೀಶ್ ಎಸ್ಪಿ, ವಲಯ ಉಪಾಧ್ಯಕ್ಷ ಅಭಿಷೇಕ್, ಜೇಸಿ ರವಿಚಂದ್ರ ಪಾಟಾಳಿ, ಜೇಸಿ ಸುನಿಲ್ ಕುಮಾರ್ ಮತ್ತು ಘಟಕದ ಅಧ್ಯಕ್ಷ ಜೇಸಿ ಹೆಚ್ಜಿಫ್ ವಿಷ್ಣು ಪ್ರಕಾಶ್ ನಾರ್ಕೋಡು ಉಪಸ್ಥಿತರಿದ್ದರು.
- Tuesday
- December 3rd, 2024