ಮರ್ಕಂಜ ಗ್ರಾಮದ ಬಳ್ಳಕ್ಕಾನ ಮೋನಪ್ಪ ಪೂಜಾರಿ ಎಂಬವರ ಪುತ್ರ ರವಿಕುಮಾರ ಎಂಬವರು ನಿನ್ನೆ ರಾತ್ರಿ ಅಸೌಖ್ಯದಿಂದ ನಿಧನರಾದರು. ಅವರಿಗೆ 38 ವರ್ಷ ವಯಸ್ಸಾಗಿತ್ತು.
ಮೃತರು ತಂದೆ, ತಾಯಿ ಪುಷ್ಪಾವತಿ, ಪತ್ನಿ ಪ್ರೇಮ, ಮಗಳು ವರ್ಷಿಣಿ, ಮಗ ಪ್ರೀತಮ್, ಸಹೋದರಿ ಜಯಶ್ರೀ ಸಹೋದರ ರಾಜೇಶ್ ರನ್ನು ಅಗಲಿದ್ದಾರೆ.

06.03.2026 e paper
e paper 16.01.2026