ಅಜ್ಜಾವರ : ದೊಡ್ಡೇರಿ ಭಾಗದ ವಿದ್ಯುತ್ ಬಳಕೆದಾರರಿಂದ ಶ್ರಮದಾನ – ವಿದ್ಯುತ್ ಲೈನ್ ಟ್ರೀ ಕಟ್ಟಿಂಗ್ amarasuddi - July 29, 2024 at 0:39 0 Tweet on Twitter Share on Facebook Pinterest Email ಅಜ್ಜಾವರ ಗ್ರಾಮದ ದೊಡ್ಡೇರಿ ಭಾಗದ ನಿವಾಸಿಗಳು ವಿದ್ಯುತ್ ಲೈನ್ ಟ್ರೀಕಟ್ಟಿಂಗ್ ಕಾರ್ಯವನ್ನು ಶ್ರಮದಾನ ಮೂಲಕ ಮಾಡಿದರು. ಸುಮಾರು 25 ಕ್ಕೂ ಮಿಕ್ಕಿ ಜನ ಶ್ರಮದಾನದಲ್ಲಿ ಭಾಗಿಯಾದರು. ಶ್ರಮದಾನದ ಖರ್ಚುವೆಚ್ಚಗಳಿಗಾಗಿ ದಯಾನಂದ ಡಿ.ಕೆ.ದೊಡ್ಡೇರಿ ರೂ.1000 ಧನಸಹಾಯ ನೀಡಿ ಸಹಕರಿಸಿದರು. . . . . . . . . . Share this:WhatsAppLike this:Like Loading...