Ad Widget

ದಂಡಕಜೆ ಮನೆಯ ಹಿಂಬದಿಯ ಗೋಡೆ ಕುಸಿತ , ಅದೃಷ್ಟವಶಾತ್ ಪಾರು.

ಅತೀವವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಹಿಂಬದಿಯ ಗೋಡೆ ಕುಸಿತಗೊಂಡು ಮನೆಯವರು ಕೂದಲೆಳೆಯ ಅಂತರದಲ್ಲಿ ಭಾರೀ ಅಪಾಯದಿಂದ ಪಾರಾಗಿರುವ ಘಟನೆ ಇದೀಗ ವರದಿಯಾಗಿದೆ.
ಕಲ್ಲುಗುಂಡಿ ದಂಡಕಜೆಯ ಮಧುಸೂದನ ಎಂಬವರ ಮನೆಯ ಹಿಂಬದಿಯಲ್ಲಿ ಗೋಡೆ ಕುಸಿತಗೊಂಡಿದ್ದು, ಅಡುಗೆ ಕೋಣೆಗೆ ಸಂಪೂರ್ಣ ಹಾನಿ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಸ್ಥಳಕ್ಕೆ ಮಾಜಿ ಗ್ರಾ.ಪಂ ಅಧ್ಯಕ್ಷರು ಮತ್ತು ವಿಪತ್ತು ನಿರ್ವಹಣಾ ತಂಡ ಮತ್ತು ಸ್ಥಳೀಯರು ತೆರಳಿದ್ದು ಅಲ್ಲಿನ ಸಾಮಾಗ್ರಿಗಳನ್ನು ಇನ್ನೊಂದೆಡೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!