ತುಂಬಿ ಹರಿಯುತ್ತಿರುವ ಗೌರಿ ಹೊಳೆ – ಪೆರುವಾಜೆ ಸವಣೂರು ರಸ್ತೆ ಬಂದ್ amarasuddi - July 30, 2024 at 15:18 0 Tweet on Twitter Share on Facebook Pinterest Email ಗೌರಿ ಹೊಳೆ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪೆರುವಾಜೆ ಸವಣೂರು ರಸ್ತೆಗೆ ನೀರು ಬಂದಿದೆ. ಇಂದು ಸುರಿದ ಮಳೆಗೆ ಗೌರಿ ಹೊಳೆ ಉಕ್ಕಿ ಹರಿಯುತ್ತಿದ್ದು ಪೆರುವಾಜೆಯ ಕಾಪು ಸಮೀಪ ಹೊಳೆಯ ನೀರು ರಸ್ತೆ ಆವರಿಸಿದ್ದು ಸಂಪರ್ಕ ಕಡಿತಗೊಂಡಿದೆ. Share this:WhatsAppTelegramTweetPrintEmailPostLike this:Like Loading...