ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಹೊಳೆ ನದಿಗಳು ತುಂಬಿ ಹರಿಯುತ್ತಿದ್ದು ದಿನಾಂಕ 01-08-2024 ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ದಿನಾಂಕ 01-08-2024 ರಂದು ರಜೆಯನ್ನು ದ.ಕ.ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.
- Tuesday
- January 28th, 2025