ಸುಳ್ಯ – ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಬೆಂಕಿ amarasuddi - July 31, 2024 at 10:25 0 Tweet on Twitter Share on Facebook Pinterest Email ಸುಳ್ಯ – ಕೊಯನಾಡು ಮಾರ್ಗವಾಗಿ ಹೊರಡಬೇಕಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬಸ್ ನಿಲ್ದಾಣದಲ್ಲೇ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ವರದಿಯಾಗಿದೆ.ಬಸ್ ನಲ್ಲಿದ್ದವರನ್ನು ತಕ್ಷಣ ಕೆಳಗೆ ಇಳಿಸಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. . . . . . . . . . Share this:WhatsAppLike this:Like Loading...