- Sunday
- November 24th, 2024
ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ, ಪಾದೆ, ನರಿಮೊಗರು ಇದರ ಆಶ್ರಯದಲ್ಲಿ ಹಾಗೂ ವೈದ್ಯರತ್ನಮ್ ಔಷಧ ಶಾಲಾ ಪ್ರೈವೆಟ್ ಲಿಮಿಟೆಡ್ ಇದರ ಸಹಯೋಗದಲ್ಲಿ, ಆಸ್ಪತ್ರೆಯ ಆಡಳಿತ ನಿರ್ದೇಶಕ ಆಗಿರುವ ಖ್ಯಾತ ಆಯುರ್ವೇದ ತಜ್ಞವೈದ್ಯ , ಆಯುರ್ವೇದ ಧನ್ವಂತರಿ ಡಾ . ರಾಘವೇಂದ್ರ ಪ್ರಸಾದ್ ಬಂಗಾರಡ್ಕ .B.A.M.S., M.S.(Ayu) ಇವರಿಂದ , ಉಚಿತ ಆಯುರ್ವೇದೀಯ ಅರೋಗ್ಯ ತಪಾಸಣಾ ಶಿಬಿರವು...
ಮಂಡೆಕೋಲು: ಮಂಡೆಕೋಲು ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಅಂಗವಾಗಿ ನೂತನ ಸಮಿತಿ ರಚಿಸಲಾಯಿತು.ಮಂಡೆಕೋಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿ ಅಧ್ಯಕ್ಷರಾಗಿ ಉದಯ್ ಆಚಾರ್ ಪ್ರಧಾನ ಕಾರ್ಯದರ್ಶಿಗಳಾಗಿ ವಿನುತ ಪಾತಿಕಲ್ಲು, ಹಾಗೂ ಕೆಸರು ಗದ್ದೆ ಕ್ರೀಡಾ ಕೂಟದ ಸಂಚಾಲಕರಾಗಿ ಪ್ರಕಾಶ್ ಕಣೆಮರಡ್ಕ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ...
ಸಂಸದ ಕ್ಯಾ. ಬೃಜೇಶ್ ಚೌಟ ಭಾಗಿ - ವಿದ್ಯಾರ್ಥಿಗಳಿಗೆ ಬಟ್ಟೆ ಕೈಚೀಲ ವಿತರಣೆವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ರಿ. ಮಂಗಳೂರು ಇದರ ವತಿಯಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಆಶ್ರಯದಲ್ಲಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ರಿ. ಜಾಲ್ಸೂರು ಇದರ ಸಹಯೋಗದೊಂದಿಗೆ ಹಾನಿಕಾರಕ ಪ್ಲಾಸ್ಟಿಕ್ ಮತ್ತು ಅದರ ನಿರ್ವಹಣೆ ಬಗ್ಗೆ ಮಾಹಿತಿ -ಸಂವಾದ ಕಾರ್ಯಕ್ರಮ ಜು....
ಮಂಡೆಕೋಲು: ಮಂಡೆಕೋಲು ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಅಂಗವಾಗಿ ನೂತನ ಸಮಿತಿ ರಚಿಸಲಾಯಿತು . ಮಂಡೆಕೋಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿ ಅಧ್ಯಕ್ಷರಾಗಿ ಉದಯ್ ಆಚಾರ್ ಪ್ರಧಾನ ಕಾರ್ಯದರ್ಶಿಗಳಾಗಿ ವಿನುತ ಪಾತಿಕಲ್ಲು, ಹಾಗೂ ಕೆಸರು ಗದ್ದೆ ಕ್ರೀಡಾ ಕೂಟದ ಸಂಚಾಲಕರಾಗಿ ಪ್ರಕಾಶ್ ಕಣೆಮರಡ್ಕ ರವರನ್ನು ಆಯ್ಕೆ ಮಾಡಲಾಯಿತು ಈ...
೨೦೨೪-೨೫ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸದೇ ಇರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ಮಾನ್ಯುವಲ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ವಿದ್ಯಾರ್ಥಿನಿಲಯ ಪ್ರವೇಶ ಪಡೆಯಬಹುದಾಗಿದೆ. ಮಾನ್ಯುವಲ್ ಅರ್ಜಿಗಳನ್ನು ಸಹಾಯಕ...
ರಬ್ಬರ್ ಟ್ಯಾಪಿಂಗ್ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಿಢೀರ್ ದಾಳಿ ನಡೆಸಲು ಯತ್ನಿಸಿದ ಘಟನೆ ಇಂದು ಬೆಳಗ್ಗೆ ಚೆಂಬು ಗ್ರಾಮದ ಊರುಬೈಲಿನಲ್ಲಿ ನಡೆದಿದೆ. ಊರುಬೈಲಿನ ಪಾಲ್ತಾಡು ರವಿ ಎಂಬವರು ಬೆಳಿಗ್ಗೆ ರಬ್ಬರ್ ಟ್ಯಾಪಿಂಗ್ ಮುಗಿಸಿ ಶೆಡ್ ಗೆ ಬರುತ್ತಿದ್ದ ವೇಳೆ ಒಂಟಿಸಲಗವೊಂದು ಹಿಂಬದಿಯಿಂದ ದಾಳಿಗೆ ಯತ್ನಿಸಿದ್ದು, ರವಿ ಅವರು ಓಡಿ ಪವಾಡ ಸದೃಶ...
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅರಂತೋಡು ಪಂಚಾಯತ್ ವ್ಯಾಪ್ತಿಯ ಅರಂತೋಡು ಗ್ರಾಮದ ಅರಮನೆಗಯಾ ತೂಗುಸೇತುವೆಯ ಸಂಚಾರ ನಿರ್ಬಂಧಿಸಿರುವ ಕಾರಣ ಹೊಸ ಸೇತುವೆ ನಿರ್ಮಾಣಕ್ಕೆ ಸಂಸದರಾದ ಬ್ರಿಜೇಶ್ ಚೌಟ ರವರಿಗೆ ಅರಂತೋಡು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ರಾದ ಸಂತೋಷ ಕುತ್ತಮೊಟ್ಟೆ, ಮತ್ತು ಗ್ರಾ.ಪಂ. ಸದಸ್ಯ ವೆಂಕಟ್ರಮಣ ಪೆತ್ತಾಜೆ...
ಮದ್ಯಪಾನ ಸೇವಿಸಿ ವಾಹನ ಚಲಾಯಿಸಲು ಸಾಧ್ಯವಾಗದೆ ಮಾಣಿ ಮೈಸೂರ್ ರಾಜ್ಯ ಹೆದ್ದಾರಿಯ ಸುಳ್ಯ ಹಳೆಗೇಟು ನಲ್ಲಿ ಚಾಲಕ ( KA21A 9591) ಮಲಗಿದ ಘಟನೆ ಕಳೆದ ರಾತ್ರಿ ನಡೆದಿದೆ. ಆಪೆ ರಿಕ್ಷಾ ಚಾಲಕ ಗುಜಿರಿ ವ್ಯಾಪಾರ ಮಾಡುತ್ತಿದ್ದು ಆರಂಬೂರು ಸಮೀಪದ ಪಾಲಡ್ಕದ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಗಾಂಜ ಸೇವಿಸಿದ್ದಾನೆಂದು ಜನ ಶಂಕೆ ವ್ಯಕ್ತಪಡಿಸಿದ್ದಾರೆ....
ಸುಳ್ಯ ನಿರೀಕ್ಷಿಣ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ ಸ್ವೀಕರಿಸಿದರು. ಸಾರ್ವಜನಿಕ ಅಹವಾಲುಗಳಲ್ಲಿ ಪ್ರಮುಖವಾಗಿ ರಸ್ತೆ , ನೀರು, ವಿದ್ಯುತ್, ನೆಟ್ವರ್ಕ್ ಸೇರಿದಂತೆ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರು. ಮುಖ್ಯವಾಗಿ ಬೆಳ್ಳಾರೆ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಹೊತ್ತು ವೈದ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಅಲ್ಲಿಗೆ ಕಾಯಂ ವೈದ್ಯರ ನೇಮಕವಾಗಬೇಕೆಂದು ಸಾರ್ವಜನಿಕರು ಅಹವಾಲು ನೀಡಿದ್ದು...
ಪತ್ರಿಕೆಯಲ್ಲಿ ಸತ್ಯಾಸತ್ಯತೆ ಬರಬೇಕು - ಶಾಸಕಿ ಭಾಗೀರಥಿ ಮುರುಳ್ಯಗ್ರಹಿಕೆಯ ಕೊರತೆಯಿಂದ ತಪ್ಪು ಸುದ್ದಿ ಪ್ರಕಟವಾಗದಂತೆ ಎಚ್ಚರಿಕೆ ವಹಿಸಿ - ಅಜ್ಜಮಾಡ ರಮೇಶ್ ಕುಟ್ಟಪ್ಪಪ್ರಜಾಪ್ರಭುತ್ವದ ಎಲ್ಲ ಅಂಗಗಳಿಗೆ ಕನ್ನಡಿ ಹಿಡಿದು ಸರಿತಪ್ಪುಗಳನ್ನು ಎತ್ತಿ ತೋರಿಸಿ ಸಮಾಜ ತಿದ್ದುವ ಕಾರ್ಯದಲ್ಲಿ ತೊಡಗಿಕೊಂಡಿರುವ ಪತ್ರಿಕೆಗಳು ವರದಿ ಪ್ರಕಟಿಸುವ ವೇಳೆ ಸತ್ಯ, ಧರ್ಮ, ನ್ಯಾಯ, ಪತ್ರಿಕಾಧರ್ಮ ಅನಾವರಣವಾಗುವಂತಾಗಬೇಕು ಎಂದು ಸಂಸದ ಕ್ಯಾ....
Loading posts...
All posts loaded
No more posts