Ad Widget

ಪ್ರಸೂತಿ ವೈದ್ಯರ ಕೊರತೆ , ಸಿಬ್ಬಂದಿಗಳ ಕೊರತೆ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ, ಮತ ನೀಡುವುದು ಬಿಜೆಪಿಗೆ ಪ್ರಶ್ನಿಸುವುದು ಕಾಂಗ್ರೆಸ್ ನ್ನು – ಗುಂಡುರಾವ್

ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡದಿ ಕುಟುಂಬ ಕಲ್ಯಾಣ ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಭೇಟಿ ನೀಡಿ ಡಯಾಲಿಸಿಸ್ , ತುರ್ತು ತೀವ್ರ ಘಟಕ ಸೇರಿದಂತೆ ಇತರೆ ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಜೊತೆಗೆ ಸಮಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಪ್ರಸೂತಿ ವೈದ್ಯರ ಕೊರತೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗಳನ್ನು ಕೇಳುತ್ತಿದ್ದಂತೆ...

ಸುಳ್ಯ ತಾಲೂಕು ಆಸ್ಪತ್ರೆಗೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಸುಳ್ಯ: ಸುಳ್ಯ ತಾಲೂಕು ಆಸ್ಪತ್ರೆಗೆ ರಾಜ್ಯ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕು ಆಸ್ಪತ್ರೆಯಲ್ಲಿನ ಪ್ರಸೂತಿ ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಸೇರಿದಂತೆ ಆಸ್ಪತ್ರೆಗಳ ಕಡತಗಳನ್ನು ಪರಿಶೀಲನೆ ನಡೆಸಿದರು. ಅಲ್ಲದೇ ಆಸ್ಪತ್ರೆಯಲ್ಲಿನ ಕೆಲ ಚಿತ್ರಗಳ ತೆರವಿಗೆ ಆದೇಶಿಸಿದರು.
Ad Widget

ನವೋದಯ ಶಾಲೆಯ 2ನೇ ಸುತ್ತಿನ ಆಯ್ಕೆಪಟ್ಟಿ ಪ್ರಕಟ : ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯ 2ನೆ ಸುತ್ತಿನ ಆಯ್ಕೆ ಪಟ್ಟಿ ಪ್ರಕಟಗೊಂಡಿದ್ದು, ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ಚಿಕ್ಕತ್ತೂರಿನ ಕೀರ್ತಿಪ್ರಸಾದ್ ಸಿ ಎಂ ಮತ್ತು ಸುಪ್ರಿಯಾ ಹೆಚ್ ಜೆ ದಂಪತಿಯ ಪುತ್ರ ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್...

ರಾಜ್ಯಾದ್ಯಂತ ಡೆಂಗ್ಯೂ ಜ್ವರ ಆರ್ಭಟ – ಜನತೆ ಎಚ್ಚೆತ್ತುಕೊಳ್ಳದಿದ್ದರೇ ಕಾದಿದೆ ಅಪಾಯ

ರಾಷ್ಟ್ರಾದ್ಯಂತ ಡೆಂಗೆ ಜಾಗ್ರತಿ ದಿನ (ಮೇ 16) ಆಚರಿಸಿದ ಬೆನ್ನಲ್ಲೇ ಡೆಂಗ್ಯೂ ಜ್ವರ ರಾಜ್ಯಾದ್ಯಂತ ಉಲ್ಭಣಿಸಿದೆ. ಮಕ್ಕಳು ಸೇರಿದಂತೆ ಹಲವಾರು ಜನ ಕೂಡ ಸಾವಿನ ಕದ ತಟ್ಟಿದ್ದಾರೆ.‌ ಸಾವಿರಾರು ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಸರಕಾರ ಹಾಗೂ ಜನತೆ ಎಚ್ಚೆತ್ತುಕೊಳ್ಳಬೇಕಿದೆ. ಜ್ವರ ಬಂದಾಗ ನಿರ್ಲಕ್ಚ್ಯ ಮಾಡದೇ ಹತ್ತಿರದ ಆಸ್ಪತ್ರೆಗಳಿಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಡೆಂಗೆ...

ಖ್ಯಾತ ಜ್ಯೋತಿಷಿ  ಭೀಮರಾವ್ ವಾಷ್ಠರ್ ಅವರು ಕರ್ನಾಟಕ ರಾಜ್ಯ ಅಲೆಮಾರಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ

ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಬೆಂಗಳೂರು (ರಿ ) ಇದರ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯದ ಖ್ಯಾತ ಜ್ಯೋತಿಷಿ,  ಸಾಹಿತಿ, ಚಿತ್ರ ನಿರ್ದೇಶಕ, ಗಾಯಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ (ಗೊಂಧಳಿ) ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ...

ಸುರಕ್ಷಾ ದಂತ ಚಿಕಿತ್ಸಾಲಯದ ವತಿಯಿಂದ ಸಸಿ ವಿತರಣೆ

ಸುರಕ್ಷಾ ದಂತ ಚಿಕಿತ್ಸಾ ಲಯದಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯದ ೨೭ನೆಯ ಸಂಸ್ಥಾಪನಾ ದಿನಾಚರಣೆ   ಅಂಗವಾಗಿ ಜು.3ರಂದು   ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಸುಮಾರು ೫೦ ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.  ಶ್ರೀ ವಿದ್ಯಾಧರ್ ಅವರಿಗೆ ನೆಲ್ಲಿಕಾಯಿ ಮತ್ತು ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ...

ಮಡಪ್ಪಾಡಿ ಆತ್ಮಹತ್ಯೆಗೈದ ಕೃಷಿಕನ ಮನೆಗೆ ದಿನೇಶ್ ಗುಂಡೂರಾವ್ ಭೇಟಿಗೆ ಸಮಯ ನಿಗದಿ

ಮಡಪ್ಪಾಡಿ: ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿರುವ ಜಿಲ್ಲಾ ಉಸ್ತುವಾರಿ ಸಚಿವರು ಅರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಖಾಸಗಿ ಕಾರ್ಯಕ್ರಮದ ಬಳಿಕ ಮಡಪ್ಪಾಡಿಯಲ್ಲಿ ಕೆಲ ದಿನಗಳ ಹಿಂದೆ ಆತ್ಮಹತ್ಯೆ ಗೈದ ರೈತನ ಮನೆಗೆ ಮಧ್ಯಾಹ್ನ 2 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ

ಅಡಿಕೆ ಬೆಳೆಗಾರರ ಪರವಾಗಿ ಕೆಡಿಪಿ ಸಭೆಯಲ್ಲಿ ಧ್ವನಿ ಎತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಅಡಿಕೆ ಬೆಳೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗದಿಂದಾಗಿ ತೊಂದರೆಗೊಳಗಾದ ಅಡಿಕೆ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ನೆಡೆದ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೆಸ್ಕಾಂ ನಿರ್ಲಕ್ಷದಿಂದ ವಿದ್ಯುತ್...

ಸುಬ್ರಹ್ಮಣ್ಯ : ನಿಟ್ಟೆ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

ಪ್ರಪಂಚದ ಸಮತೋಲನವನ್ನು ಕಾಪಾಡಲು ಪ್ರಕೃತಿಯೇ ಅತಿ ಮುಖ್ಯ : ಶ್ರೀ ಶ್ರೀ ವಿದ್ಯಾ ಪ್ರಸನ್ನ ಸ್ವಾಮೀಜಿ ನಿಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಅಧೀನದಲ್ಲಿರುವ ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಆವರಣದ ಪರಿಸರದಲ್ಲಿ ಅರಣ್ಯ ಇಲಾಖೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಲಯನ್ಸ್ ಕ್ಲಬ್, ಸುಬ್ರಹ್ಮಣ್ಯ ರೋಟರಿ ಕ್ಲಬ್, ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇವುಗಳ...

ಸುಬ್ರಹ್ಮಣ್ಯ ಸ್ಥಾನ ಘಟ್ಟದಲ್ಲಿ ಭಕ್ತಾದಿಗಳಿಗೆ ತೀರ್ಥ ಸ್ಥಾನಕ್ಕೆ ಪರ್ಯಾಯ ವ್ಯವಸ್ಥೆ

ಮಳೆಗಾಲದ ಸಮಯದಲ್ಲಿ ಕುಮಾರಧಾರ ನದಿಯಲ್ಲಿ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು ಸ್ಥಾನಘಟ್ಟದಲ್ಲಿ ನೀರಿನ ಸೆಳೆತ ಜಾಸ್ತಿ ಇರುವುದರಿಂದ ಸುಮಾರು ಒಂದು ವಾರದಿಂದೀಚೆ ಭಕ್ತಾದಿಗಳಿಗೆ ತೀರ್ಥ ಸ್ಥಾನಕ್ಕೆ ಅವಕಾಶವಿರಲಿಲ್ಲ. ಇದೀಗ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ತೀರ್ಥ ಸ್ಥಾನ ಮಾಡಲು ಕುಮಾರಧಾರ ಸ್ಥಾನಗಟ್ಟದಲ್ಲಿ ದೇವಳದ ವತಿಯಿಂದ  ನೀರಿನ ಡ್ರಮ್ ಗಳನ್ನು ಇಟ್ಟು ಅವಕಾಶ...
Loading posts...

All posts loaded

No more posts

error: Content is protected !!