- Thursday
- November 21st, 2024
ಗೌಡರ ಯುವ ಸೇವಾ ಸಂಘ ಸುಳ್ಯ, ತಾಲೂಕು ಮಹಿಳಾ ಘಟಕ, ತಾಲೂಕು ತರುಣ ಘಟಕಗಳ ಸಹಯೋಗದೊಂದಿಗೆ ಸುಳ್ಯ ನಗರ ಗೌಡ ಸಮಿತಿ, ಮಹಿಳಾ ಘಟಕ, ತರುಣ ಘಟಕಗಳ ನೇತೃತ್ವದಲ್ಲಿ ಗೌಡ ಸಮಾಜ- ಬಾಂಧವರುಗಳ ಆಟಿ ಸಂಭ್ರಮ ಕಾರ್ಯಕ್ರಮವನ್ನು ಆಗಸ್ಟ್ 4 ರಂದು ಕೊಡಿಯಾಲಬೈಲಿನ ಗೌಡ ಸಮುದಾಯಭವನದಲ್ಲಿ ಏರ್ಪಡಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಆಕರ್ಷಕ ಸ್ಪರ್ಧೆಗಳು...
ಮರ್ಕಂಜ ಗ್ರಾಮದ ಬಳ್ಳಕ್ಕಾನ ಮೋನಪ್ಪ ಪೂಜಾರಿ ಎಂಬವರ ಪುತ್ರ ರವಿಕುಮಾರ ಎಂಬವರು ನಿನ್ನೆ ರಾತ್ರಿ ಅಸೌಖ್ಯದಿಂದ ನಿಧನರಾದರು. ಅವರಿಗೆ 38 ವರ್ಷ ವಯಸ್ಸಾಗಿತ್ತು. ಮೃತರು ತಂದೆ, ತಾಯಿ ಪುಷ್ಪಾವತಿ, ಪತ್ನಿ ಪ್ರೇಮ, ಮಗಳು ವರ್ಷಿಣಿ, ಮಗ ಪ್ರೀತಮ್, ಸಹೋದರಿ ಜಯಶ್ರೀ ಸಹೋದರ ರಾಜೇಶ್ ರನ್ನು ಅಗಲಿದ್ದಾರೆ.
ಪತ್ರಿ ವರ್ಷ ಜುಲೈ 29ರಂದು ಭಾರತದಾದ್ಯಂತ “ಮರುಜಲೀಕರಣ ದ್ರಾವಣ ದಿನ ಅಥವಾ ಓಆರ್‍ಯಸ್ ದಿನ” ಎಂದು ಆಚರಿಸಿ ವಾಂತಿ, ಬೇಧಿ ಮತ್ತು ಅತಿಸಾರದಿಂದ ಉಂಟಾಗುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಿ, ಓಆರ್‍ಯಸ್ ಬಳಕೆಯಿಂದ ಉಂಟಾಗುವ ಲಾಭ ಮತ್ತು ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. 2001ರಿಂದ ಈ ಆಚರಣೆ ಜಾರಿಗೆ ಬಂದಿತು. ಭಾರತೀಯ ಮಕ್ಕಳ ತಜ್ಞರ...
ಅಜ್ಜಾವರ ಗ್ರಾಮದ ದೊಡ್ಡೇರಿ ಭಾಗದ ನಿವಾಸಿಗಳು ವಿದ್ಯುತ್ ಲೈನ್ ಟ್ರೀಕಟ್ಟಿಂಗ್ ಕಾರ್ಯವನ್ನು ಶ್ರಮದಾನ ಮೂಲಕ ಮಾಡಿದರು. ಸುಮಾರು 25 ಕ್ಕೂ ಮಿಕ್ಕಿ ಜನ ಶ್ರಮದಾನದಲ್ಲಿ ಭಾಗಿಯಾದರು. ಶ್ರಮದಾನದ ಖರ್ಚುವೆಚ್ಚಗಳಿಗಾಗಿ ದಯಾನಂದ ಡಿ.ಕೆ.ದೊಡ್ಡೇರಿ ರೂ.1000 ಧನಸಹಾಯ ನೀಡಿ ಸಹಕರಿಸಿದರು.
ಪೆರಾಜೆ ಗ್ರಾಮದ ಬಂಗಾರಕೋಡಿ ದರ್ಬೆಮಜಲಿನ ಯುವಕನೋರ್ವ ಮನೆಗೆ ಹಿಂತಿರುಗದೆ ಮನೆಯವರಿಗೆ ದೂರವಾಣಿ ಸಂಪರ್ಕಕ್ಕೂ ಸಿಗದ ಹಿನ್ನೆಯಲ್ಲಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಿದ ಘಟನೆ ವರದಿಯಾಗಿದೆ. ಪೆರಾಜೆಯ ಬಂಗಾರಕೋಡಿ ದರ್ಬೆಮಜಲಿನ ಚಂದ್ರಶೇಖರ ಹಾಗೂ ಶ್ರೀಮತಿ ಅನಂತೇಶ್ವರಿ ಎಂಬವರ ಪುತ್ರ ಶಿವರಾಜ್ ಕುಮಾರ್ ಜ.26ರಂದು ಮನೆಯಿಂದ ಹೋದವರು ಮನೆಗೆ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ.ಶಿವರಾಜ್ ಕುಮಾರ್ ಅವರಿಗೆ...
ಸುಳ್ಯದ ಕುರುಂಜಿಭಾಗ್ ನಲ್ಲಿರುವ ಮಧುವನ ಹೋಟೇಲ್ ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಅಲ್ಪ ಕಾಲದ ಅನಾರೋಗ್ಯದಿಂದ ಜು.21 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದಿ.ರಾಮಣ್ಣ ಗೌಡರ ಪುತ್ರ ಶಿವಪ್ರಕಾಶ್ (32) ಮೃತಪಟ್ಟ ದುರ್ದೈವಿ. ಮೃತರು ಸಹೋದರರಾದ ಪದ್ಮನಾಭ, ಸುಳ್ಯದಲ್ಲಿ ಹೋಟೆಲ್ ಉದ್ಯಮಿಗಳಾಗಿರುವ ಚಿದಾನಂದ, ಲವಕುಮಾರ್,...
ಜೇಸೀಐ ಮಂಗಳೂರು ಶ್ರೇಷ್ಠ ಆತಿಥ್ಯದಲ್ಲಿ ನಡೆದ "ವೈಭವ" ವಲಯ ವ್ಯವಹಾರ ಸಮ್ಮೇಳನದಲ್ಲಿ ಸಮಾಜದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ಸಾಧನಾ ಶ್ರೀ ಪ್ರಶಸ್ತಿಯನ್ನು ಜೇಸಿಐ ಸುಳ್ಯ ಸಿಟಿಯ ಪೂರ್ವ ಅಧ್ಯಕ್ಷರಾದ ಜೇಸಿ ಚಂದ್ರಶೇಖರ ಕನಕಮಜಲು ರವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಲಯಾದ್ಯಕ್ಷ ಗಿರೀಶ್ ಎಸ್ಪಿ, ವಲಯ ಉಪಾಧ್ಯಕ್ಷ ಅಭಿಷೇಕ್, ಜೇಸಿ ರವಿಚಂದ್ರ ಪಾಟಾಳಿ,...
ಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ 54ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿನೇಶ್ ಮೊಗ್ರ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಯಶೋಧಕೃಷ್ಣ ನೂಚಿಲ, ಭರತ್ ನೆಕ್ರಾಜೆ, ವಿನ್ಯಾಸ್ ಹೊಸೋಳಿಕೆ, ನಿತೀನ್ ಭಟ್, ಮಹೇಶ್ ಗುಡ್ಡೆಮನೆ, ಭಾರತಿ ದಿನೇಶ್ ನೇಮಕಗೊಂಡರು. ಎ.ವೆಂಕಟ್ರಾಜ್, ಕೆ.ಯಜ್ಞೇಶ್ ಆಚಾರ್ ಮತ್ತು ರಾಜೇಶ್ ಎನ್.ಎಸ್ ಸಮಿತಿಯ ಸಂಚಾಲಕರಾಗಿ ಮುಂದುವರೆದರು. 53ನೇ ವರ್ಷದ...
ಸುಳ್ಯ ಕಸಬಾ ನಿವಾಸಿ ಕಾನತ್ತಿಲ ದಿ.ಸುಬ್ಬಪ್ಪ ಗೌಡರ ಧರ್ಮಪತ್ನಿ ರಾಮಕ್ಕ ಇಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ದಾಮೋದರ, ವಸಂತ ಪುತ್ರಿಯರಾದ ನಾಗವೇಣಿ, ಶೇಷಮ್ಮ, ಮಲ್ಲಮ್ಮ, ಶಾರದಾ ಹಾಗೂ ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಕೆ. ಆರ್. ಎಲ್. ಪಿ.ಎಸ್ (ಸಂಜೀವಿನಿ) ಬೆಂಗಳೂರು, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ, ತಾಲೂಕು ಪಂಚಾಯತ್ ಸುಳ್ಯ, ಕೃಷಿ ಇಲಾಖೆ ಸುಳ್ಯ, ತೋಟಗಾರಿಕಾ ಇಲಾಖೆ ಸುಳ್ಯ, ರೈತ ಉತ್ಪಾದಕ ಕಂಪೆನಿ(ರಿ)ಸುಳ್ಯ, ಇವರುಗಳ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಜಾತಿ (sc)ರೈತ ಬಾಂಧವರಿಗೆ ಎಸ್.ಸಿ.ಎಸ್.ಪಿ. ಯೋಜನೆಯಡಿ 'ವೈಜ್ಞಾನಿಕ ತೆಂಗು ಕೃಷಿ ಕುರಿತು ತರಭೇತಿ'...
Loading posts...
All posts loaded
No more posts