- Friday
- November 22nd, 2024
ಕೊಡಿಯಾಲ ಕಾರ್ಯಕ್ಷೇತ್ರದಲ್ಲಿ 650494 ಧರ್ಮಶ್ರೀ ಸಂಘದ ಸದಸ್ಯರ ಕುಸುಮ ರೈ ಅವರ ಅನಾರೋಗ್ಯದ ಕಾರಣ ಆಸ್ಪತ್ರೆ ದಾಖಲಾಗಿದ್ದು ಆಗ ಮರಣ ಹೊಂದಿದ್ದು ಅವರ ಪತಿಯಾದ ವಿಶ್ವನಾಥ ರೈ ರವರಿಗೆ ಸಂಪೂರ್ಣ ಸುರಕ್ಷಾ 40000/ ಚೆಕ್ ವಿತರಣೆ ಕೊಡಿಯಾಲ ಬಿ ಒಕ್ಕೂಟ ಅಧ್ಯಕ್ಷ ರಾದ ಪ್ರಸಾದ್ ಕೆ ಕೆ ಮತ್ತು ಮೇಲ್ವಿಚಾರಕ ರಾದ ವಿಶಾಲ ಕೆ ರವರ ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B c ಟ್ರಸ್ಟ್ ( ರಿ)ಸುಳ್ಯ ತಾಲೂಕು ಬೇಳ್ಳಾರೆ ವಲಯ ದ ಅಮರಪಡ್ನೂರು ಒಕ್ಕೂಟದ ಶ್ರೀಮತಿ ಸರೋಜಿನಿ ರವರ ಪತಿಯವರಿಗೆ ಅನಾರೋಗ್ಯ ನಿಮಿತ್ತ ಆಸ್ಪತ್ರೆ ಗೆ ದಾಖಲಾಗಿದ್ದು ಇದಕ್ಕೆ ಕ್ಷೇತ್ರದ ಸಂಪೂರ್ಣ ಸುರಕ್ಷದ 30000/ ಚೆಕ್ಕನ್ನು ಬೇಳ್ಳಾರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಶಾಲ ಕೆ, ಕೃಷ್ಣಪ್ರಸಾದ್ ಮಾಡವಕೀಲು ಗ್ರಾಮ...
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...
ಸುಳ್ಯ: ಸುಳ್ಯ ಕುರುಂಜಿ ಗುಡ್ಡೆ ಪಾರ್ಕ್ ಗೆ ಭೇಟಿ ನೀಡಲು ಆಗಮಿಸಿದ ಸಂದರ್ಭದಲ್ಲಿ ಕುರುಂಜಿ ಗುಡ್ಡೆ ಪಾರ್ಕ್ ಬಳಿಯಲ್ಲಿ ಮನೆಯೊಂದ ಮುಂಬಾಗದಲ್ಲಿ ಬರೆ ಕುಸಿತವಾಗಿದ್ದು ಅಲ್ಲಿ ಒಂದು ಅಪಾಯಕಾರಿ ಮರ ಇರುವುದರಿಂದ ಆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಬಳಿಕ ಮನೆಯವರಿಗೆ ನೋಟಿಸ್ ಜಾರಿಗೊಳಿಸಿ ಕಾಳಾಜಿ ಕೇಂದ್ರಕ್ಕೆ ಅಗ್ಯವಿದ್ದಲ್ಲಿ ಸ್ಥಳಾಂತರ ಮಾಡಬೇಕು ಎಂದು ಕಂದಾಯ...
ಸುಳ್ಯ ನಗರದಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆಯಿಲ್ಲದೆ ಸೊರಗಿದ ಕುರಿತಾಗಿ ಮಾಧ್ಯಮಗಳು ನಿರಂತರ ವರದಿ ಭಿತ್ತರಿಸಿದ ಬೆನ್ನಲ್ಲೇ ಜು.25ರಂದು ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಪಾರ್ಕ್ ಸಮರ್ಪಕ ನಿರ್ವಹಣೆಗೆ ವಾರದೊಳಗೆ ನೀಲಿ ನಕ್ಷೆ ತಯಾರಿಸುವಂತೆ ಮುಖ್ಯಾಧಿಕಾರಿಗೆ ಆದೇಶ ನೀಡಿದರು. ಕುರುಂಜಿಗುಡ್ಡೆ ಪಾರ್ಕ್ ನಿರ್ವಹಣೆ ಇಲ್ಲದೆ ಕಾಡುಗಳು ಬಳ್ಳಿಗಳಿಂದ...
ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರು ಜು.25 ರಂದು ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣಾ ಪರಿಸರದ ಸ್ವಚ್ಚತೆ, ಠಾಣಾ ದಾಖಲಾತಿ, ಕಡತಗಳ ನಿರ್ವಹಣೆಯ ಬಗ್ಗೆ ಪರಿಶೀಲಿಸಿದರು. ಬಳಿಕ ಠಾಣಾ ಅಧಿಕಾರಿ, ಸಿಬ್ಬಂದಿಗಳಿಗೆ ಬ್ರೀಫಿಂಗ್ ನಡೆಸಿ, ಠಾಣಾ ಕರ್ತವ್ಯಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು.
ಉಚಿತ ತೆಂಗಿನ ಸಸಿಗಳ ವಿತರಣಾ ಸಮಾರಂಭ :ರೋಟರಿ ಕ್ಲಬ್ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿಯ ಮಕ್ಕಳಿಗೆ ಮತ್ತು ಪೋಷಕರಿಗೆ ಉಚಿತವಾಗಿ ತೆಂಗಿನ ಸಸಿಗಳನ್ನು ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷೆ ರೊ. ಯೋಗಿತಗೋಪಿನಾಥ್ ವಹಿಸಿದ್ದರು.ಸಸಿಗಳನ್ನು ಪ್ರಾಯೋಜಕರು ಆಗಿರತಕ್ಕಂತಹ ರೊ ಮಧುಸೂದನ್ ರವರು 50 ತೆಂಗಿನ ಸಸಿಗಳನ್ನು ಉಚಿತವಾಗಿ...
ರೋಟರಿ ಕ್ಲಬ್ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿಯ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷೆ ರೊ. ಯೋಗಿತಗೋಪಿನಾಥ್ ವಹಿಸಿದ್ದರು.ಶಾಲೆಯ ಹಳೆ ವಿದ್ಯಾರ್ಥಿಯು ಆಗಿರತಕ್ಕಂತಹ ರೊ ಚಂದ್ರಶೇಖರ್ ಪೇರಾಲುರವರು ಸಂಪೂರ್ಣ ಪುಸ್ತಕಗಳ ಪ್ರಾಯೋಜಕರಾಗಿ ಶಾಲಾ ಮಕ್ಕಳನ್ನು ಪ್ರೋತ್ಸಾಹಿಸಿ ಹಾರೈಸಿದರು. ನೆಹರು ಸ್ಮಾರಕ ಪದವಿಬ್ ಪೂರ್ವ...
ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಇಂದು ಇಂಧನ ಸಚಿವರನ್ನು ಭೇಟಿ ಮಾಡಿದರು. ಸುಳ್ಯ,ಪುತ್ತೂರು, ಬೆಳ್ತಂಗಡಿ ಹಾಗೂ ಕಡಬದ ಗುತ್ತಿಗೆದಾರರ ಸಂಘದ ಪರವಾಗಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರನ್ನು ಭೇಟಿ ಮಾಡಿ ಬ್ರೇಕ್ ಡೌನ್ ಕಾಮಗಾರಿಗಳ ಸಮಸ್ಯೆಗಳ ಕುರಿತು...
Loading posts...
All posts loaded
No more posts