ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಆಗಸ್ಟ್ 04 ಭಾನುವಾರದಂದು ಮಧ್ಯಾಹ್ನ 2:30 – 4:30 ತನಕ ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ತಜ್ಞ ವೈದ್ಯರಾದ ಡಾl ನರಸಿಂಹ ಶಾಸ್ತ್ರೀ ಮಂಗಳೂರು ಇವರು ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರವನ್ನು ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಉಚಿತವಾಗಿ ಶ್ವಾಸಕೋಶದ ಪರೀಕ್ಷೆ (Spirometry ) ಮತ್ತು Nebulization Machine ಹಾಗೂ ಇನ್ನಿತರ ಔಷಧಿಗಳನ್ನು ವಿತರಿಸಲಾಗುವುದು.
ಉಸಿರಾಟದ ಸಮಸ್ಯೆ ಇರುವ ವ್ಯಕ್ತಿಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ನಮ್ಮ ಆರೋಗ್ಯಧಾಮದ ಡಾ|ಕಿಶನ್ ರಾವ್ ಬಾಳಿಲ ತಿಳಿಸಿದ್ದಾರೆ.
- Wednesday
- December 4th, 2024