Ad Widget

ನಡುಗಲ್ಲು : ಉತ್ರಂಬೆ ಬಸ್ ತಂಗುದಾಣದ ಬಳಿ ಬೊಲೆರೊ ಗಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ



ನಡುಗಲ್ಲಿನ ಉತ್ರಂಬೆ ಬಸ್ ತಂಗುದಾಣದ ಬಳಿ ಬೊಲೆರೊ ಗಾಡಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಆ.02 ರಂದು ರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ.

. . . . . . . . .


ಗುತ್ತಿಗಾರಿನಿಂದ ನಡುಗಲ್ಲು ಕಡೆಗೆ ಬರುತ್ತಿದ್ದ ಬೊಲೆರೊ ಗಾಡಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದಿದ್ದು,

. . . . . . .

ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.(ವರದಿ : ಉಲ್ಲಾಸ್ ಕಜ್ಜೋಡಿ)


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading