Ad Widget

ಆ.17 ರಂದು ಗುತ್ತಿಗಾರಿನಲ್ಲಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ಸಂಘ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಲಯನ್ಸ್ ಕ್ಲಬ್ ಗುತ್ತಿಗಾರು ಹಾಗೂ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ.) ಗುತ್ತಿಗಾರು ಇವುಗಳ ಸಹಕಾರದೊಂದಿಗೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.17 ರಂದು ಗುತ್ತಿಗಾರಿನ ಪ.ವರ್ಗದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 1:30 ರವರೆಗೆ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲಿಚ್ಛಿಸುವವರು 9480199711 ಕರೆಮಾಡಿ ಹೆಸರು ನೊಂದಾಯಿಸಬಹುದಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!