ಬಳ್ಳಕ್ಕ ಸೇತುವೆ ಸಮೀಪ ಹೊಳೆ ಬದಿಯಲ್ಲಿ ಮೊಸಳೆ ಪತ್ತೆ amarasuddi - August 5, 2024 at 22:12 0 Tweet on Twitter Share on Facebook Pinterest Email ಗುತ್ತಿಗಾರು ಪಂಜ ರಸ್ತೆಯಲ್ಲಿ ಸಿಗುವ ಬಳ್ಳಕ ಸೇತುವೆ ಸಮೀಪ ಹೊಳೆ ಬದಿಯಲ್ಲಿ ಮೊಸಳೆಯೊಂದು ಪತ್ತೆಯಾಗಿದೆ. ಸದಾಶಿವ ಕುದ್ವ ಅವರು ಈ ರಸ್ತೆಯಲ್ಲಿ ಹೋಗುವಾಗ ಮೊಸಳೆ ಇರುವುದು ಕಂಡುಬಂದಿದೆ. ಮೊಸಳೆ ಹೊಳೆಯ ದಡದಲ್ಲಿ ಮಲಗಿರುವ ಫೋಟೋ ತೆಗೆದು ಹಂಚಿಕೊಂಡಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಿದೆ. . . . . . . . . . Share this:WhatsAppLike this:Like Loading...