
ಸಮಾಜಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್,ಸಿ, ಮಹಾದೇವಪ್ಪ ರನ್ನು ಅವರ ನಿವಾಸದ ಕಛೇರಿಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿಯಾಗಿ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಮಳೆಯಿಂದ ಹಾನಿಯಾದ ರಸ್ತೆಗಳಿಗೆ ವಿಶೇಷ ಅನುದಾನ ಒದಗಿಸುವಂತೆ ಮತ್ತು ಸುಳ್ಯ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಒದಗಿಸುವಂತೆ ವಿನಂತಿಸಿದರು.