ಬಳ್ಪ : ಅಕ್ಕೇಣಿಯ ಅಶೋಕ್ ನಾಪತ್ತೆ – ಪೋಲೀಸ್ ದೂರು amarasuddi - August 6, 2024 at 9:23 0 Tweet on Twitter Share on Facebook Pinterest Email ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33)ಎಂಬವರು ಆ.5 ರಂದು ಬೆಳಿಗ್ಗೆಯಿಂದ ಕಾಣೆಯಾಗಿರುವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿದ್ದು, ತಾಯಿ ಮಗಳ ಮನೆಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಹೋದರ ಹರೀಶ ರವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. . . . . . . . . . Share this:WhatsAppLike this:Like Loading...