ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು  ತಾಲೂಕು ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಯಲ್ಲಿ  ಪ್ರಥಮ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ  ಇಲಾಖೆಯ ವತಿಯಿಂದ  ಆಗಸ್ಟ್  7ರಂದು , ಶಾರದಾ  ಪದವಿಪೂರ್ವ  ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ  ತಾಲೂಕು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲಕರ ತಂಡ  ಪ್ರಥಮ ಸ್ಥಾನ  ಹಾಗೂ
ಬಾಲಕಿಯರ ತಂಡ  ದ್ವಿತೀಯ ಸ್ಥಾನ ಪಡೆದು, ಜಿಲ್ಲಾ  ಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading