ಆ.10 : ಗುತ್ತಿಗಾರು ಲಯನ್ಸ್ ಕ್ಲಬ್‌ ವತಿಯಿಂದ ವಳಲಂಬೆ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಪಂಜ ಲಯನ್ಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ಪಂಜ ವಲಯ ಇದರ ಆಶ್ರಯದಲ್ಲಿ ವನಮಹೋತ್ಸವ ಹಾಗೂ ಹಣ್ಣಿನ ಗಿಡಗಳ ವಿತರಣೆ ಮತ್ತು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಆ.10 ರಂದು ಬೆಳಿಗ್ಗೆ ವಳಲಂಬೆ ಹಿ. ಪ್ರಾ. ಶಾಲೆಯಲ್ಲಿ ನಡೆಯಲಿದೆ.‌

. . . . . . . . .

ಕಾರ್ಯಕ್ರಮದ ಉದ್ಘಾಟನೆಯನ್ನು ಪಂಜ ವಲಯಾರಣ್ಯಾಧಿಕಾರಿ ಸಂತೋಷ ರೈ ನೆರವೇರಿಸಲಿದ್ದಾರೆ. ‌ಲಯನ್ಸ್ ಕ್ಲಬ್ ಅಧ್ಯಕ್ಷ ಲ|ಕುಶಾಲಪ್ಪ ತುಂಬತ್ತಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ವಳಲಂಬೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳ ಪಿ. ಎಸ್., ಎಸ್.ಡಿ.ಎಂ.ಸಿ. ಅಧ್ಯಕ್ಷ ರವೀಶ ಕುಮಾರ್, ಮೊಟ್ಟೆ ಮನೆ ಆಗಮಿಸಲಿದ್ದಾರೆ.‌ ಈ ಸಂದರ್ಭದಲ್ಲಿ ಕ್ಲಬ್ ನ‌ ಖಜಾಂಜಿ ಲ| ಮಣಿಯಾನ ಪುರುಷೋತ್ತಮ, ಕಾರ್ಯದರ್ಶಿ ಲ| ವೆಂಕಪ್ಪ ಕೇನಾಜೆ ಉಪಸ್ಥಿತರಿರಲಿದ್ದಾರೆ. ಲ| ನಾಗೇಶ ಪಾರೆಪ್ಪಾಡಿ ಮತ್ತು ಮನೆಯವರು ಸಮವಸ್ತ್ರವನ್ನು ಕೊಡುಗೆಯಾಗಿ ನೀಡಲಿದ್ದಾರೆ.‌ ಸಸ್ಯದ ಪ್ರಾಯೋಜಕರಾಗಿ ಲ| ಕೆ.ಯಂ ಜಾರ್ಜ್ ಗುತ್ತಿಗಾರು ಸಹಕಾರ ನೀಡಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading