ಕೊಡಿಯಾಲ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ amarasuddi - August 9, 2024 at 10:41 0 Tweet on Twitter Share on Facebook Pinterest Email ಕೊಡಿಯಾಲ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೇವಾಲಯದ ಅರ್ಚಕರಾದ ಶಂಕರನಾರಾಯಣ ಮಯ್ಯರ ನೇತೃತ್ವದಲ್ಲಿ ನಾಗರಪಂಚಮಿ ಅಂಗವಾಗಿ ಹಾಲು,ಸೀಯಾಳ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು. . . . . . Share this:WhatsAppEmailLike this:Like Loading...