Ad Widget

ಕುಕ್ಕುಜಡ್ಕ ಶಾಲೆಗೆ ಸೀಲಿಂಗ್ ಫ್ಯಾನ್ ಕೊಡುಗೆ

ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕಕ್ಕೆ 2 ಸಿಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು . ಈ ಸಂದರ್ಭದಲ್ಲಿ ಅಮರ ಸಂಘಟನಾ ಸಮಿತಿಯ ಅಧ್ಯಕ್ಷರಾದ ಸಾತ್ವೀಕ್ ಮಡಪ್ಪಾಡಿ, ಗೌರವಾಧ್ಯಕ್ಷರಾದ ಪ್ರವೀಣ್ ಕುಲಾಲ್, ಪೂರ್ವಧ್ಯಕ್ಷರಾದ ಹರ್ಷೀತ್ ಜಿ.ಜೆ, ಶಾಲಾ ಶಿಕ್ಷಕಿಯರಾದ ಶ್ವೇತಾ ಪಿ, ಯೋಗಿನಿ ಯು, ಶಾಲಾ ವಿದ್ಯಾರ್ಥಿಗಳಾದ ಸಾತ್ವಿಕ್ ಹಾಗೂ ನಮೃತ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!