- Wednesday
- December 4th, 2024
ಬಿಜೆಪಿ ಸುಳ್ಯ ಮಂಡಲದ ಅರಂತೋಡು ಶಕ್ತಿಕೇಂದ್ರದ ಬೂತ್ ಸಂಖ್ಯೆ 219 ಅಡ್ತಲೆ ಬೂತ್ ನ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ವಿಶ್ವನಾಥ ಅಡ್ತಲೆಯವರ ಮನೆಯಲ್ಲಿ ನಡೆಯಿತು.ಬೂತ್ ಅಧ್ಯಕ್ಷ ಲೋಹಿತ್ ಮೇಲಡ್ತಲೆ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚುನಾವಣೆ ಪ್ರಕ್ರಿಯೆಯಂತೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಬೂತ್ ಅಧ್ಯಕ್ಷರಾಗಿ ಶ್ರೀಮತಿ ಕವಿತಾ ಅಡ್ತಲೆ ಕಾರ್ಯದರ್ಶಿಯಾಗಿ ಓಂಪ್ರಸಾದ್...
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡುನಲ್ಲಿ ಸರ್ಕಾರದ ಆದೇಶ ಪ್ರಕಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಮತ್ತು ಪ್ರತಿಜ್ಞೆ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಎಂ.ಕೆ. ಉಪಸ್ಥಿತರಿದ್ದರು.ಸಂಸ್ಥೆಯ ಎಲ್ಲಾ ಉಪನ್ಯಾಸಕರು,...