
ಕೊಲ್ಲಮೊಗ್ರದಲ್ಲಿ ಅಂಚೆ ಪಾಲಕರಾಗಿರುವ ಜಾಲ್ಸೂರು ಮೂಲದ ಅಬ್ದುಲ್ ಜಬ್ಬಾರ್ ಅವರು ಆ.12 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಚಾಳೆಪ್ಪಾಡಿ ಎಂಬಲ್ಲಿ ರೂಮ್ ನಲ್ಲಿ ವಾಸವಿರುವ ಅವರು ಅಲ್ಲೇ ನಿಧನರಾಗಿದ್ದು, ಅವರಿಗೆ 55 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಮಕ್ಕಳು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.