

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆ ಆಯೋಜಿಸಿದ ಗೀತಗಾಯನ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ಸ್ಕೌಟ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಗೈಡ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡವನ್ನು ಶಾಲಾ ಸ್ಕೌಟ್ಸ್ ಗೈಡ್ಸ್ ಶಿಕ್ಷಕರು ತರಬೇತುಗೊಳಿಸಿದ್ದರು ಎಂದು ಶಾಲಾ ಪ್ರಕಟಣೆ ತಿಳಿಸಿದೆ.