ಎಡಮಂಗಲ ಸಂಪರ್ಕ ರಸ್ತೆ ಮಾಲೆಂಗಿರಿ ಸೇತುವೆ ಬದಿ ಮಣ್ಣು ಕುಸಿದು ಬಿದ್ದಿದ್ದು ಅಪಾಯದಲ್ಲಿದೆ.
ಇನ್ನಷ್ಟು ಮಣ್ಣು ಕುಸಿದ್ದು ಬಿದ್ದರೆ ಎಡಮಂಗಲ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿದೆ. ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು ಸೇತುವೆ ಹಾನಿಯಾದರೆ ಸಮಸ್ಯೆ ಎದುರಾಗಲಿದ್ದು ಜನಪ್ರತಿನಿಧಿಗಳು,ಅಧಿಕಾರಿಗಳು ಗಮನಹರಿಸಬೇಕಾಗಿ ಸಾರ್ವಜನಿಕರು ತಿಳಿಸಿದ್ದಾರೆ.
- Thursday
- November 21st, 2024