Ad Widget

ಅರೆಭಾಷೆ ಅಕಾಡೆಮಿ ಸದಸ್ಯರಾಗಿ ವಿನೋದ್ ಮೂಡಗದ್ದೆ ನೇಮಕ



ಕರ್ನಾಟಕ ರಾಜ್ಯ ಅರೆಭಾಷೆ ಅಕಾಡೆಮಿಯ ಸದಸ್ಯರಾಗಿ ವಿನೋದ್ ಮೂಡಗದ್ದೆ ಅವರು ನೇಮಕಗೊಂಡಿದ್ದಾರೆ.
ಇವರು ಪತ್ರಕರ್ತರಾಗಿ, ರಂಗಭೂಮಿ ಕಲಾವಿದರಾಗಿ, ಅರೆಭಾಷೆ ನಾಟಕಗಳಲ್ಲಿ ಹಾಗೂ ಕವಿಗೋಷ್ಠಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಕೊಡಗು ಚಾನಲ್ ನ ಕಾರ್ಯಕ್ರಮ ನಿರ್ವಾಹಕರಾಗಿ, ಮಡಿಕೇರಿ ಆಕಾಶವಾಣಿ ಉದ್ಘೋಷಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿರುವ ಇವರು ಕ್ರೀಡಾಪಟುವಾಗಿ, ಅತ್ಯುತ್ತಮ ಕಾರ್ಯಕ್ರಮ ನಿರೂಪಕರಾಗಿ ಗುರುತಿಸಿಕೊಂಡಿದ್ದಾರೆ.

. . . . . . . . .

(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading