- Thursday
- November 21st, 2024
ಸ.ಹಿ.ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀಮತಿ ಜಯಶ್ರೀ ಚಾಂತಾಳ ಇವರು ಧ್ವಜಾರೋಹಣ ನೆರವೇರಿಸಿದರು, ವಿದ್ಯಾರ್ಥಿಗಳಿಂದ ಜಾತಾ ತದನಂತರ ಸಭಾ ಕಾರ್ಯಕ್ರಮದಲ್ಲಿ ಈ ಶಾಲೆಯ ಹಳೆವಿದ್ಯಾರ್ಥಿಗಳು ನಾಲ್ವರು ಯೋಧರಾದ ಶ್ರೀಯುತ ಪದ್ಮನಾಭ ಗೋಳ್ಯಾಡಿ, ತೇಜಕುಮಾರ್ ಕೊಂದಾಳ, ದಯಾನಂದ ಜಾಲುಮನೆ, ಅನಿತಾ ಮಹೇಶ್ ಶಿವಾಲ ಇವರ ದೇಶ ಸೇವೆಯನ್ನು ಗುರುತಿಸಿ,ಸನ್ಮಾನಿಸಲಾಯಿತು.ಈ...
ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ಸ್ಥಾಪನೆಯಾಗಿ 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬದ ಪ್ರಯುಕ್ತ ಲೋಗೋ ಬಿಡುಗಡೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ, ಅಧ್ಯಕ್ಷರಾದ ಸುನಿಲ್ ಕುಮಾರ್ ಕೇರ್ಪಳ, ನಿಕಟಪೂರ್ವಾಧ್ಯಕ್ಷರಾದ ಗೋಪಾಲ ಎಸ್. ನಡುಬೈಲು, ಮಾಜಿ ಅಧ್ಯಕ್ಷರಾದ ವಿಠಲ ರೈ ಬೂಡು ಸಂಘದ ಬೆಳ್ಳಿಹಬ್ಬದ...
ಪ್ರತಿಯೊಬ್ಬ ನಿವೇಶನ ರಹಿತರಿಗೆ ಮನೆ ಒದಗಿಸುವ ಸಂಕಲ್ಪಕ್ಕೆ ಕೈ ಜೋಡಿಸಿ :ಭಾಗೀರಥಿ ಮುರುಳ್ಯ ಸುಳ್ಯ:ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕು. ಭಾಗೀರಥಿ ಮುರುಳ್ಯ ಮಾತನಾಡುತ್ತಾ ನಮ್ಮ ಗ್ರಾಮ, ಜಿಲ್ಲೆ, ರಾಜ್ಯ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ. ಪ್ರತಿಯೊಬ್ಬರಿಗೂ...
ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ 78 ನೇ ಸ್ವಾತಂತ್ರೋತ್ಸವದ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ.ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ಪ್ರೀತಿ ವಿಶ್ವಾಸದ ಮೂಲಕ ಸೌಹಾರ್ದತೆಯ ಬಲಿಷ್ಠ ಭಾರತವನ್ನು ಕಟ್ಟೋಣ.ಎಂದರು ಗ್ರಾಮ ಪಂಚಾಯತ್ ಆಡಳಿತಕ್ಕೆ ಸರ್ವರ ಸಹಕಾರ ಕೋರಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಪಾಜೆ ಕ್ರಷಿ ಪತ್ತಿನ ಸಹಕಾರಿ ಸಂಘದ...
ಅಜ್ಜಾವರ: ಮೇದಿನಡ್ಕದಲ್ಲಿ 78ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು, ಗ್ರಾಮ ಪಂಚಾಯಿತಿಯತ್ ಸದಸ್ಯ ರವಿರಾಜ್ ಕರ್ಲಪ್ಪಾಡಿಯವರು ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ವಿಶೇಷ ಆಹ್ವಾನಿತರಾಗಿ ಮೇನಾಲ ವಿಷ್ಣು ಯುವಕ ಮಂಡಲದ ಅಧ್ಯಕ್ಷರಾದ ರಂಜಿತ್ ರೈ ಮೇನಾಲ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ದಯಾಳನ್ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಅರ್ಚಕರಾದ ಯೋಗರಾಜ್,...
ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯು ಆ.15ರಂದು ನಡೆಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಎಸ್ ಅಂಗಾರರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಪೂರ್ವದ ನೆನಪುಗಳು, ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ತಿಳಿಸಿದರು. ಇವುಗಳನ್ನು ತಿಳಿದುಕೊಳ್ಳುವ ಮೂಲಕ ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಬೆಳೆಸಿಕೊಂಡು ದೇಶದ ಅಭಿವೃದ್ಧಿಯಲ್ಲಿ...
ಬಾಳಿಲದ ವಿದ್ಯಾಬೋಧಿನೀ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಜಂಟಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾಬೋಧಿನೀ ಸ್ಕೌಟ್ಸ್ ಗೈಡ್ಸ್ ಬ್ಯಾಂಡ್ ವಾದನದ ಮೂಲಕ ಅತಿಥಿ ಅಭ್ಯಾಗತರನ್ನು ಬರಮಾಡಿಕೊಳ್ಳಲಾಯಿತು. ಧ್ವಜಾರೋಹಣವನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ (ರಿ.) ಬಾಳಿಲ ಇದರ ಸಂಚಾಲಕರಾದ ಪಿ. ಜಿ. ಎಸ್. ಎನ್. ಪ್ರಸಾದ್ ನೆರವೇರಿಸಿ ಧ್ವಜ ಸಂದೇಶ ನೀಡಿದರು. ಬಳಿಕ ಎಲ್ಲಾ ವಿದ್ಯಾರ್ಥಿಗಳು...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಶ್ವಥ್ ಯಳದಾಳು ಹಾಗೂ ಸದಸ್ಯರುಗಳಾದ ಮಾಧವ ಚಾಂತಾಳ, ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ ಕಟ್ಟ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಸಂತೋಷ್ ನಾಯ್ಕ್ ಗಡಿಕಲ್ಲು, ಲೀಲಾವತಿ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಶಿವತೀರ್ಥ ದೊಡ್ಡಣ್ಣ ಶೆಟ್ಟಿ ಕೆರೆಯ ಬಳಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕೆರೆ ಸಮಿತಿಯ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಾಧವ ಚಾಂತಾಳ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಚಾಂತಾಳ, ಉಪಾಧ್ಯಕ್ಷರಾದ ಅಶ್ವಥ್ ಯಳದಾಳು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಪುಷ್ಪರಾಜ್ ಪಡ್ಪು, ಶ್ರೀಮತಿ ಶಿವಮ್ಮ...
ಹರಿಹರ ಪಲ್ಲತ್ತಡ್ಕದ ಸರಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಿಗ್ಗೆ 9:00 ಗಂಟೆಗೆ ಸರಿಯಾಗಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ತೀರ್ಥರಾಮ ಕಿರಿಭಾಗ ಧ್ವಜಾರೋಹಣ ನೆರವೇರಿಸಿದರು. ನಂತರ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ನಂತರ ಗ್ರಾಮ ಪಂಚಾಯತ್ ಹಾಗೂ ವಿದ್ಯಾರ್ಥಿಗಳ ಪೋಷಕರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ನೀಡಲಾಯಿತು.ಶಾಲಾ ನಾಯಕಿ ಲಿಶ್ಮಿತಾ...
Loading posts...
All posts loaded
No more posts