Ad Widget

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಅಧ್ಯಕ್ಷರಾದ ಯು.ಎಚ್ ಅಬೂಬಕ್ಕರ್ ಹಾಜಿ ಮತ್ತು ಸಂಚಾಲಕರಾದ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಯು.ಪಿ ಬಶೀರ್ ಮತ್ತು ನಿರ್ದೇಶಕರಾದ ಆರಿಫ್ ಬೆಳ್ಳಾರೆ ಶುಭಕೋರಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಸಯ್ಯದ್ ಮುದಸ್ಯರ, ಆಯಿಶ ಶಹಮ, ಝುಲ್ಫಾ ಫಾತಿಮಾ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಝಖರಿಯಾ ಗೋವಾ, ಊರಿನ ಹಿರಿಯರು, ಜಮಾಅತಿನ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು. ಆರನೇ ತರಗತಿ ಫಿದಾ ಫಾತಿಮಾ ಅತಿಥಿಗಳನ್ನು ಸ್ವಾಗತಿಸಿ, ಶಯಾನ್ ಅಹಮದ್ ವಂದಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ಆಯಿಶತ್ ಶಾನಿಬ ನಿರ್ವಹಿಸಿದರು. ಕೊನೆಯಲ್ಲಿ ಸಿಹಿತಿಂಡಿ ಹಂಚಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading