Ad Widget

ಸ.ಹಿ.ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ

ಸ.ಹಿ.ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀಮತಿ ಜಯಶ್ರೀ ಚಾಂತಾಳ ಇವರು ಧ್ವಜಾರೋಹಣ ನೆರವೇರಿಸಿದರು,‌ ವಿದ್ಯಾರ್ಥಿಗಳಿಂದ ಜಾತಾ ತದನಂತರ ಸಭಾ ಕಾರ್ಯಕ್ರಮದಲ್ಲಿ ಈ ಶಾಲೆಯ ಹಳೆವಿದ್ಯಾರ್ಥಿಗಳು ನಾಲ್ವರು ಯೋಧರಾದ ಶ್ರೀಯುತ ಪದ್ಮನಾಭ ಗೋಳ್ಯಾಡಿ, ತೇಜಕುಮಾರ್ ಕೊಂದಾಳ, ದಯಾನಂದ ಜಾಲುಮನೆ, ಅನಿತಾ ಮಹೇಶ್ ಶಿವಾಲ ಇವರ ದೇಶ ಸೇವೆಯನ್ನು ಗುರುತಿಸಿ,ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ದತ್ತಿನಿಧಿ ವಿತರಣೆ, ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಶಸ್ತಿ ಪತ್ರ ವಿತರಣೆ, ಸ್ಪರ್ಧೆಗಳ ಬಹುಮಾನ ವಿತರಣೆ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಇದ್ದವು.

. . . . . . . . .

ಕಾರ್ಯಕ್ರಮದಲ್ಲಿ ಶ್ರೀಯುತ ಬಾಲಸುಬ್ರಹ್ಮಣ್ಯ ಎನ್.ಜಿ ಎಸ್.ಡಿ.ಎಂ.ಸಿ. ಅಧ್ಯಕ್ಷರು,
ಶ್ರೀಮತಿ ಜಯಶ್ರೀ ಚಾಂತಾಳ ಅಧ್ಯಕ್ಷರು ಗ್ರಾಂ ಪಂಚಾಯತ್ ಕೊಲ್ಲಮೊಗ್ರು, ಶ್ರೀಮತಿ ಬೊಳಿಯಮ್ಮ ಗಣಪತಿ ಮಾಸ್ಟರ್ ಚಾಂತಾಳ ನಿವೃತ್ತ ಮುಖ್ಯೋಪಾಧ್ಯಾಯರು, ಕೆ.ಪಿ.ಗಿರಿಧರ ಹಳೆ ವಿದ್ಯಾರ್ಥಿ, ಗ್ರಾಮಾಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ, ಶ್ರೀಯುತ ಚಂದ್ರಶೇಖರ ಕೋನಡ್ಕ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಎಸ್. ಡಿ ಎಂ.ಸಿ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಪೋಷಕ ವೃಂದ, ಅಡುಗೆ ಸಹಾಯಕರು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಶಿಕ್ಷಕ ವೃಂದ,ಊರ ವಿದ್ಯಾಭಿಮಾನಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading