- Friday
- April 4th, 2025

ಸುಳ್ಯ: ಸುಳ್ಯ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ಇದರ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯು ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಧ್ವಜಾರೋಹಣವನ್ನು ತಹಾಶೀಲ್ದಾರ್ ಮಂಜುನಾಥ್ ಜಿ ನೆರವೇರಿಸಿ ಧ್ವಜ ವಂದನೆ ಸ್ವೀಕರಿಸಿ ಪೆರೇಡ್ ವೀಕ್ಷಿಸಿ ತಾಲೂಕಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ...