Ad Widget

ಹರಿಹರ ಪಲ್ಲತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ



ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹರಿಹರ ಪಲ್ಲತ್ತಡ್ಕ ಇವುಗಳ ಸಹಭಾಗಿತ್ವದಲ್ಲಿ ಆ.16 ರಂದು ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ವರಮಹಾಲಕ್ಷ್ಮಿ ಸಮಿತಿಯ ಸ್ಥಾಪಕಾದ್ಯಕ್ಷರಾದ ತಾರಾ ಮಲ್ಲಾರ, ಗೌರವಾಧ್ಯಕ್ಷರಾದ ಸಾಯಿಗೀತ ಕೂಜುಗೋಡು, ಅಧ್ಯಕ್ಷರಾದ ಹರ್ಷಿಣಿ ಶಿಶಿರ್ ಕಟ್ಟೆಮನೆ ಹಾಗೂ ಸರ್ವಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!