- Tuesday
- December 3rd, 2024
ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆ.15 ರಂದು ನಡೆಯಿತು. ದಿವಂಗತ ಐತಪ್ಪ ಗೌಡ ನಿವೃತ್ತ ಅಧ್ಯಾಪಕರು ಮತ್ತು ಶ್ರೀಮತಿ ದಿವಂಗತ ಶಿವಮ್ಮನವರು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ದತ್ತಿ ನಿಧಿ ರೂಪಾಯಿ 240, ದಿವಂಗತ ಐತಪ್ಪ ಗೌಡ ನಿವೃತ್ತ ಅಧ್ಯಾಪಕರು ತಮ್ಮ ಮಾತಾಪಿತರಾದ ಪಲ್ಲತಡ್ಕ...
ಸುಳ್ಯ: ಸುಳ್ಯ ನಗರದಲ್ಲಿ ನಗರ ಪಂಚಾಯತ್ ನೇತೃತ್ವದಲ್ಲಿ ವಾಹನ ಚಾಲಕರಿಗೆ ಕಟ್ಟುನಿಟ್ಟಿನ ನಿಯಮ ಪಾಲಿಸುವಂತೆ ಸುಳ್ಯ ಪೋಲೀಸ್ ಠಾಣೆಗೆ ಮನವಿ ಈ ಹಿಂದೆ ಮಾಡಲಾಗಿತ್ತು. ಅದರಂತೆ ಪೋಲೀಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಪ್ರತಿ ನಿತ್ಯ ಟ್ರಾಫಿಕ್ ಸಮಸ್ಯೆ ಉದ್ಭವಿಸಿದ್ದು ಇನ್ನಾದರು ಸರಕಾರ ಸುಳ್ಯಕ್ಕೆ ಸಂಚಾರಿ ನಿಯಂತ್ರಣ ಪೋಲೀಸ್ ಠಾಣೆಯನ್ನು ಸ್ಥಾಪಿಸಿ ವಾಹನ ಸವಾರರಿಗೆ ಆಗುತ್ತಿರುವ ಸಮಸ್ಯೆಗಳನ್ನು...
ಜಾಗೃತಿ ಸುಳ್ಯ ವಿದ್ಯಾರ್ಥಿ ತಂಡದ ವತಿಯಿಂದ ಸರ್ಕಾರಿ ಪ್ರೌಢಶಾಲೆ ಐವರ್ನಾಡು ಇಲ್ಲಿ ಆ.18ರಂದು ವಿವಿಧ ರೀತಿಯ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಲು ಮಾಹಿತಿ ಕಾರ್ಯಾಗಾರ ನಡೆಯಿತು. ಶ್ರಾವಣ್ ಶೇಡಿಕಜೆ, ಅಮರ್ ಕೆ.ಪಿ ಮತ್ತು ಭುವನಶ್ರೀ ಸೈಬರ್ ಅಪರಾಧಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಜಾಗೃತಿ ತಂಡದ ಸದಸ್ಯೆ ಗಗನ ಎಂ ಆರ್ ತಂಡದ...
ಭಾರಿ ಗಾಳಿ ಮಳೆಗೆ ಧಾರಾಶಾಹಿಯಾದ ಮರವನ್ನು ಮತ್ತೆ ಅದೇ ಸ್ಥಾನದಲ್ಲಿ ಮರುಸ್ಥಾಪಿಸಲು ಮುತುವರ್ಜಿ ತೋರಿಸುವ ಮೂಲಕ ದ.ಕ.ಜಿಲ್ಲಾ ಹೋಂಗಾರ್ಡ್ಸ್ ಕಮಾಂಡೆಂಟ್ ಅವರು ಮಾದರಿ ವೃಕ್ಷಪ್ರೇಮ ತೋರಿಸಿಕೊಟ್ಟಿದ್ದಾರೆ. ನಗರದ ಬಾಳೆಬೈಲ್‌ನ ಗ್ರೀನ್ ಎಕರೇಸ್ ಲೇಔಟ್‌ನಲ್ಲಿ ಕಳೆದ 20 ದಿನಗಳ ಹಿಂದೆ ಭಾರಿ ಗಾಳಿ ಮಳೆಗೆ ಮಂದಾರ ಹಾಗೂ ದೇವದಾರು ಮರ ಧಾರಾಶಾಹಿಯಾಗಿತ್ತು. ರಸ್ತೆಬದಿ ಬಿದ್ದ ಮರವನ್ನು ಸಾಮಾನ್ಯವಾಗಿ...
ರಕ್ಷಣೆಯ ಭಾರವನ್ನು ಪ್ರೀತಿ ಕಾಳಜಿಯಿಂದ ಹೆಗಲು ನೀಡಲು ತಯಾರಾಗಿರುವಂತಹ ಮನಸ್ಸು ಉಳ್ಳವರು ಯಾರೇ ಆಗಲಿ ಆ ಬಂಧನವೇ ಸಹೋದರತ್ವ.ಮಾಧವನ ಕೈಗೆ ಗಾಯವಾಗಿ ರಕ್ತ ಸೋರುತ್ತಿರಲು ದ್ರೌಪದಿಯು ತನ್ನ ಬಟ್ಟೆಯ ಹರಿದು ಮಾಧವನ ಕೈಗೆ ಕಟ್ಟುತ್ತಾಳೆ. ರಕ್ತ ಹರಿಯುವುದು ನಿಂತ ಮೇಲೆ ಮಾಧವನು ವಚನ ನೀಡಿದ ನಿನ್ನನ್ನು ಕಾಪಾಡುವ ಹೊಣೆ ನನ್ನದೆಂದು. ಅಂದಿನಿಂದ ಅದೇ ಬಟ್ಟೆ ಸಹೋದರತ್ವದ...
ಕೇನ್ಯ ಶಾಲೆಯ ಬಳಿಯ ನಿವಾಸಿ ಬಾಬು ಪೂಜಾರಿ ಎಂಬವರು ಇಂದು ಮುಂಜಾನೆ 3.30ರ ವೇಳೆಗೆ ಮನೆಯಿಂದ ನಾಪತ್ತೆಯಾಗಿದ್ದರೆನ್ನಲಾಗಿದೆ. ಮನೆಯವರು ಹುಡುಕಾಟ ನಡೆಸಿದಾಗ ಕೇನ್ಯ ಸ.ಕಿ.ಪ್ರಾ. ಶಾಲಾ ಬಾವಿ ಕಟ್ಟೆಯಲ್ಲಿ ಬಾಬು ಪೂಜಾರಿಯವರ ಲುಂಗಿ, ಟಾರ್ಚ್ ಮತ್ತು ಚಪ್ಪಲಿ ಪತ್ತೆಯಾಯಿತು. ಬಾವಿ ಹಾರಿರಬಹುದೆಂಬ ಶಂಕೆಯಿಂದ ಸ್ಥಳೀಯರು ಬಾವಿಗೆ ದೋಟಿ ಇಳಿಸಿ ಶೋಧ ನಡೆಸಿದಾಗ ಶವ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ರಕ್ಷಣೆಯ ಭಾರವನ್ನು ಪ್ರೀತಿ ಕಾಳಜಿಯಿಂದ ಹೆಗಲು ನೀಡಲು ತಯಾರಾಗಿರುವಂತಹ ಮನಸ್ಸು ಉಳ್ಳವರು ಯಾರೇ ಆಗಲಿ ಆ ಬಂಧನವೇ ಸಹೋದರತ್ವ.ಮಾಧವನ ಕೈಗೆ ಗಾಯವಾಗಿ ರಕ್ತ ಸೋರುತ್ತಿರಲು ದ್ರೌಪದಿಯು ತನ್ನ ಬಟ್ಟೆಯ ಹರಿದು ಮಾಧವನ ಕೈಗೆ ಕಟ್ಟುತ್ತಾಳೆ. ರಕ್ತ ಹರಿಯುವುದು ನಿಂತ ಮೇಲೆ ಮಾಧವನು ವಚನ ನೀಡಿದ ನಿನ್ನನ್ನು ಕಾಪಾಡುವ ಹೊಣೆ ನನ್ನದೆಂದು. ಅಂದಿನಿಂದ ಅದೇ ಬಟ್ಟೆ ಸಹೋದರತ್ವದ...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ ಇದರ ಸಹಭಾಗಿತ್ವದಲ್ಲಿ ಸೆ.06 ಶುಕ್ರವಾರದಿಂದ ಸೆ.08 ಆದಿತ್ಯವಾರದವರೆಗೆ ಮೂರು ದಿನಗಳ ಕಾಲ ನಡೆಯಲಿರುವ 15ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.15 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಾರ್ವಜನಿಕ...
ಬೆಳ್ತಂಗಡಿ ಸವಣಾಲು ಗ್ರಾಮದ ದೇವಸ ಮನೆಯ ಶೇಖರ್ ಗೌಡ ದೇವಸರವರು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ನೇಮಕಗೊಂಡಿದ್ದಾರೆ. ಉಜಿರೆ ಎಸ್ ಡಿ.ಎಮ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು,ಇವರು ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಕುಂದಲಪಾಡಿ ಚಂದ್ರಶೇಖರ ಗೌಡ ಮತ್ತು ಶ್ರೀಮತಿ ಜಾನಕಿ ದಂಪತಿಗಳ ಪುತ್ರಿ ಚಂದ್ರಕಲಾರವರ ಪತಿ, ವಕೀಲ ಶೇಖರ್ ಗೌಡ ,ಹಲವು ವರ್ಷಗಳಿಂದ ದೆಹಲಿಯಲ್ಲಿ ನೆಲೆಸಿರುವ...