Ad Widget

ವಳಲಂಬೆ : ಚಲನಚಿತ್ರ ನಟಿ ಹೇಮಾ ಗೌಡರಿಂದ ಅಂಗನವಾಡಿ ಮಕ್ಕಳಿಗೆ ಬ್ಯಾಗ್ ಕೊಡುಗೆ

ವಳಲಂಬೆ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಬ್ಯಾಗ್,  ಅಂಗನವಾಡಿ ಸಿಬ್ಬಂದಿಗಳಿಗೆ ಸಾರಿ ಹಾಗೂ ಸಿಹಿತಿಂಡಿಯನ್ನು ಅಂಗನವಾಡಿ ಕೇಂದ್ರದ ಹಳೆ ವಿದ್ಯಾರ್ಥಿನಿಯಾದ ಚಲನಚಿತ್ರ ನಟಿ ಹೇಮಾ ಗೌಡ ಮೊಟ್ನೂರು ಮತ್ತು ಮನೆಯವರು ನೀಡಿ ಸಹಕರಿಸಿದ್ದಾರೆ.
ಈ ಸಂದರ್ಭದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಸ್ವಾತಿ ಹೂವನ, ಅಂಗನವಾಡಿ ಮಕ್ಕಳು, ಕಾರ್ಯಕರ್ತೆ, ಸಹಾಯಕಿ ಹಾಗೂ ಪೋಷಕರು ಉಪಸ್ಥಿತರಿದ್ದರು. 

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!