ಚೈತನ್ಯ ಗೆಳೆಯರ ಬಳಗ ಶೆಟ್ಟಿಮಜಲು ಇದರ ನೂತನ ಪದಾಧಿಕಾರಿಗಳ ಆಯ್ಕೆ -ಅಧ್ಯಕ್ಷರಾಗಿ ದೀಕ್ಷಿತ್ ಶೆಟ್ಟಿಮಜಲು, ಕಾರ್ಯದರ್ಶಿಯಾಗಿ ಶೇಷಪ್ಪ ಶೆಟ್ಟಿಮಜಲು amarasuddi - August 21, 2024 at 13:54 0 Tweet on Twitter Share on Facebook Pinterest Email ಮಡಪ್ಪಾಡಿ ಗ್ರಾಮದ ಶೆಟ್ಟಿಮಜಲು ಚೈತನ್ಯ ಗೆಳೆಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ದೀಕ್ಷಿತ್ ಶೆಟ್ಟಿಮಜಲು, ಕಾರ್ಯದರ್ಶಿಯಾಗಿ ಶೇಷಪ್ಪ ಶೆಟ್ಟಿಮಜಲು ಆಯ್ಕೆಯಾದರು. . . . . . Share this:WhatsAppEmailLike this:Like Loading...