Ad Widget

ನಾಳೆ (ಆ.22) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಆ.22 ಗುರುವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಮತ್ತು ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!