Ad Widget

ದೊಡ್ಡಡ್ಕ ಬಳಿ ಕಾರು ಪಲ್ಟಿ ಸವಾರರಿಗೆ ಗಾಯ

ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪ್ರಯಾಣಿಕರಿಗೆ ಗಾಯಗೊಂಡ ಘಟನೆ ಆ.22 ರಂದು ನಡೆದಿದೆ.

. . . . . . . . .

ಕಾರು ಸುಳ್ಯ ದಿಂದ ಮಡಿಕೇರಿ ಗೆ ತೆರಳುತ್ತಿದ್ದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಬ್ಬರ್ ತೋಟಕ್ಕೆ ಪಲ್ಟಿ ಯಾಗಿದ್ದು ಕಾರಿನಲ್ಲಿ 5 ಪ್ರಯಾಣಿಕರಿದ್ದು ಗಾಯವಾಗಿದೆ. ಗಾಯಗೊಂಡವರನ್ನು ಸುಳ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading