ಕೆವಿಜಿ ಕಾನೂನು ಕಾಲೇಜಿನ ಆಡಳಿತ ಅಧಿಕಾರಿಯಾಗಿ ಎನ್ಎಂಸಿ ನಿವೃತ್ತ ಪ್ರಾಂಶುಪಾಲ ಕೆ.ವಿ ದಾಮೋದರ ಗೌಡರನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನಿಂದ ನೇಮಿಸಿ ಎ.ಒ.ಎಲ್.ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದರು ಅಧಿಕಾರ ಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಎ.ಓ.ಎಲ್.ಇ. ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕಾರ್ಯದರ್ಶಿ ಹೇಮನಾಥ ಕೆವಿ, ಆಡಳಿತ ಮಂಡಳಿ ಸದಸ್ಯರಾದ ಜಗದೀಶ್ ಎ.ಎಚ್, ಕಾಲೇಜಿನ ಪ್ರಾಂಶುಪಾಲರಾದ ಬಿ. ಉದಯ ಕೃಷ್ಣ, ಎನ್ಎಂಸಿ ಆಡಳಿತಾಧಿಕಾರಿ ಚಂದ್ರಶೇಖರ ಪೆರಾಲು, ಎನ್.ಎಂ.ಪಿ.ಯು. ಪ್ರಾಂಶುಲಾಲೆ ಶ್ರೀಮತಿ ಮಿತಾಲಿ ರೈ, ರಜತ್ ಅಡ್ಕಾರ್ ಮತ್ತು ಕೆ.ವಿ.ಜಿ. ಕಾನೂನು ಕಾಲೇಜಿನ ಉಪನ್ಯಾಸಕ ವರ್ಗ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.